ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಶಿಲ್ಪಾ ದಂಪತಿಗೆ ಗಂಡು ಮಗು
ತಮ್ಮ ಚಿತ್ರರಂಗ ಬದುಕಿನ 25ನೇ ಚಿತ್ರ ಬುಗುರಿ ಯಶಸ್ಸಿನ ಸಂಭ್ರದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಶಿಲ್ಪಾ ಅವರಿಗೆ ಗುರುವಾರ ಗಂಡು ಮಗು ಜನಿಸಿದೆ...

Published On :
ಬೆಂಗಳೂರು: ತಮ್ಮ ಚಿತ್ರ ಬದುಕಿನ 25ನೇ ಚಿತ್ರ ಬುಗುರಿ ಯಶಸ್ಸಿನ ಸಂಭ್ರದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಶಿಲ್ಪಾ ಅವರಿಗೆ ಗುರುವಾರ ಗಂಡು ಮಗು ಜನಿಸಿದೆ.
ಬೆಂಗಳೂರಿನ ಜಯನಗರದಲ್ಲಿರುವ ಕ್ಲೌಡ್ 9 ಆಸ್ಪತ್ರೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಶಿಲ್ಪಾ ಗಣೇಶ್ ಜನ್ಮ ನೀಡಿದ್ದಾರೆ.
ಗಣೇಶ್ ಶಿಲ್ಪಾ ದಂಪತಿಗೆ ಈ ಹಿಂದೆ ಯುಗಾದಿ ಹಬ್ಬದ ದಿನದಂದು ಹೆಣ್ಣು ಮಗು ಜನಿಸಿತ್ತು. ಇದೀಗ ವರಮಹಾಲಕ್ಷ್ಮಿ ಹಬ್ಬಕ್ಕೂ ಒಂದು ದಿನ ಮೊದಲೇ ಶಿಲ್ಪಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಮನೆಗೆ ಹೊಸ ಸದಸ್ಯನ ಆಗಮನ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


