ಸಿನಿಮಾ ಸುದ್ದಿ

ಕನ್ನಡದ 'ದೇವ್ರವ್ನೆ ಬುಡು ಗುರು' ಚಿತ್ರದಲ್ಲಿ ನಟಿ ಶ್ವೇತಾ ಬಸು!

ಅಕುಲ್ ಬಾಲಾಜಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಕನ್ನಡದ 'ದೇವ್ರವ್ನೆ ಬುಡು ಗುರು' ಎಂಬ ಚಿತ್ರದಲ್ಲಿ ಶ್ವೇತಾ ಬಸು ಆ್ಯಟ್ ಮಾಡಲಿದ್ದಾರೆ.

ಕನ್ನಡದ 'ದೇವ್ರವ್ನೆ ಬುಡು ಗುರು' ಚಿತ್ರದಲ್ಲಿ ನಟಿ ಶ್ವೇತಾ ಬಸು!
ಶ್ವೇತಾ ಬಸು
Published On :

ಕಳೆದ ವರ್ಷ ವೇಶ್ಯಾವಾಟಿಕೆ ಆರೋಪದ ಮೇಲೆ ಬಂಧಕ್ಕೀಡಾಗಿ ಬಿಡುಗಡೆಯಾಗಿರುವ ವಿವಾದಿತ ನಟಿ ಶ್ವೇತಾ ಬಸು ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ.

ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಹೆಸರು ಮಾಡಿರುವ ಅಕುಲ್ ಬಾಲಾಜಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಕನ್ನಡದ 'ದೇವ್ರವ್ನೆ ಬುಡು ಗುರು' ಎಂಬ ಚಿತ್ರದಲ್ಲಿ ಶ್ವೇತಾ ಬಸು, ಆ್ಯಟ್ ಮಾಡಲಿದ್ದಾರೆ.

ನವ ನಿರ್ದೇಶಕ ಪ್ರಥಮ್ ಎಂಬುವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಇಶಾ ದೀರ್ ನಾಯಕಿಯಾಗಿದ್ದು, ಶ್ವೇತಾ ಪ್ರಸಾದ್ ಅವರು ಪತ್ರಕರ್ತೆಯ ಪಾತ್ರದಲ್ಲಿ ಮಿಂಚಲಿದ್ದಾರಂತೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.