`ಬುಲೆಟ್ ರಾಣಿ’ ಚಿತ್ರೀಕರಣ ಮುಕ್ತಾಯ

ಫೋಕಸ್ ಆನ್ ಪಿಕ್ಚರ್ಸ್ ಲಾಂಛನದಲ್ಲಿ ಸಲ್ಲಾವುದ್ದೀನ್ ಯುಸಫ್ ಅವರು ನಿರ್ಮಿಸುತ್ತಿರುವ `ಬುಲೆಟ್ ರಾಣಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಏಳು ದಿನಗಳ ಕಾಲ ಹೈದರಾಬಾದ್‍ನಲ್ಲಿ ನಡೆದ ಚಿತ್ರೀಕರಣದಲ್ಲಿ ಪ್ರಿಯಾಂಕ(ನಿಶಾ) ಕೊಠಾರಿ, ಆಶೀಷ್ ವಿದ್ಯಾರ್ಥಿ, ಅಮಿತ್, ಕುರಿ ಪ್ರತಾಪ್ ಮುಂತಾದವರು ಭಾಗವಹಿಸಿದ್ದರು. ಇದರೊಂದಿಗೆ ಚಿತ್ರೀಕರಣ ಮುಕ್ತಾಯವಾಗಿದೆ.
ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಇಕ್ಬಾಲ್ ಅವರು ನಿರ್ದೇಶಿಸುತ್ತಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಗುಣವಂತ್ ಸಂಗೀತ ನೀಡುತ್ತಿದ್ದಾರೆ. ಸೆಲ್ವಂ ಛಾಯಾಗ್ರಹಣ, ಸುರೇಶ್ ಸಂಕಲನ, ವೇಣುಪಾಲ್ ನೃತ್ಯ ನಿರ್ದೇಶನ, ಮಾಸ್‍ಮಾದ ಸಾಹಸ ನಿರ್ದೇಶನ ಹಾಗೂ ನಾಗು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ನಾಗೇಶ್ವರರಾವ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.
ಪ್ರಿಯಾಂಕ(ನಿಶಾ) ಕೊಠಾರಿ, ಆಶೀಷ್ ವಿದ್ಯಾರ್ಥಿ, ರವಿಕಾಳೆ, ಅಮಿತ್, ಶಫಿ, ರಮೇಶ್, ಪ್ರತಾಪ್, ರಾಜೇಶ್, ವಿವೇಕ್, ಉದಯ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


