ಸುದೀಪ್ ಗೆ ನರೇಂದ್ರ ಮೋದಿ ಪ್ರೇರಣೆ?
ಸ್ವಚ್ಛ ಭಾರತ್ ಅಭಿಯಾನದಿಂದ ಪ್ರೇರಿತರಾದ ಸೆಲೆಬ್ರಿಟಿಗಳು ನೂರಾರು ಮಂದಿ. ಅದಕ್ಕೆ ನಮ್ಮ ಕನ್ನಡದ ಖ್ಯಾತ ನಟ ಸುದೀಪ್ ಇತ್ತೀಚೆಗೆ ಸೇರ್ಪಡೆಗೊಂಡಿದ್ದಾರೆ...

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ್ ಅಭಿಯಾನದಿಂದ ಪ್ರೇರಿತರಾದ ಸೆಲೆಬ್ರಿಟಿಗಳು ನೂರಾರು ಮಂದಿ. ಅದಕ್ಕೆ ನಮ್ಮ ಕನ್ನಡದ ಖ್ಯಾತ ನಟ ಸುದೀಪ್ ಕೂಡ ಹೊರತಲ್ಲ.
ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನ ಮತ್ತು ಹೇಗೆ ಸ್ವಚ್ಛ ಮಾಡಬಹುದು ಎಂಬ ಬಗ್ಗೆ ತಿಳಿಸುವ ವಿಡಿಯೋವೊಂದನ್ನು ಅವರು ತಮ್ಮ ಫೇಸ್ ಬುಕ್ ಪೇಜಿನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಜನರು ಒಟ್ಟು ಸೇರಿ ರಸ್ತೆಗಳನ್ನು ಮತ್ತು ಸುತ್ತಮುತ್ತ ಹೇಗೆ ಸ್ವಚ್ಛ ಮಾಡಬಹುದು ಎಂಬುದನ್ನು ಹೇಳಿಕೊಡುವ ವಿಡಿಯೋವಿದು.
ಇದಕ್ಕೆ ಸಂಬಂಧಿಸಿದ ಲಿಂಕ್ "Are you ready to #CleanOurCity? -#SwacchBharat http://on.fb.me/1Jz2LhY."ನ್ನು ತೆರೆದು ನೋಡಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


