ಜಯಣ್ಣ ನಿರ್ಮಾಣದ ಚಿತ್ರದ ಮೂಲಕ ಮನೋರಂಜನ್ ಚಿತ್ರರಂಗಕ್ಕೆ ಎಂಟ್ರಿ
ರಣಧೀರ-ಪ್ರೇಮಲೋಕದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಪಾದಾರ್ಪಣೆ ಚಿತ್ರವೆಂದೇ ಪರಿಗಣಿಸ್ಪಟ್ಟಿತ್ತು. ಆದರೆ ಈ ಚಿತ್ರಕ್ಕೂ ಮುನ್ನ ಜಯಣ್ಣ ಕಂಬೈನ್ಸ್...

Published On :
ರಣಧೀರ-ಪ್ರೇಮಲೋಕದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಪಾದಾರ್ಪಣೆ ಚಿತ್ರವೆಂದೇ ಪರಿಗಣಿಸ್ಪಟ್ಟಿತ್ತು. ಆದರೆ ಈ ಚಿತ್ರಕ್ಕೂ ಮುನ್ನ ಜಯಣ್ಣ ಕಂಬೈನ್ಸ್ ನಲ್ಲಿ ಮನೋರಂಜನ್ ಅಭಿನಯಿಸುತ್ತಿರುವುದು ಅಧಿಕೃತವಾಗಿದೆ.
ನಟ ಮುರಳಿ ಅಭಿನಯದ ಕಂಠಿ ಚಿತ್ರವನ್ನು ನಿರ್ದೇಶಿಸಿದ್ದ ಭರತ್ ಅವರು ಮನೋರಂಜನ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರಕ್ಕೆ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದಾರೆ. ರವಿಚಂದ್ರನ್ ಗರಡಿಯ ಖ್ಯಾತ ಛಾಯಾಗ್ರಾಹಕ ಜಿಎಸ್ ವಿ ಸೀತಾರಾಂ ಅವರ ಕಣ್ಣಲ್ಲಿ ಚಿತ್ರ ಸೆರೆಯಾಗಲಿದೆ.
ಕಳೆದ ಕೆಲ ತಿಂಗಳಿನಿಂದ ರವಿಚಂದ್ರನ್, ಮನೋರಂಜನ್ ಜತೆ ಚರ್ಚಿಸಿದ್ದು, ಉತ್ತಮ ಕಥೆಗಾಗಿ ಕಾಯುತ್ತಿದ್ದೇವು. ಇದೇ ವೇಳೆ ಭರತ್ ಅವರು ಸಖತ್ ಸ್ಟೋರಿಯೊಂದನ್ನು ರೆಡಿ ಮಾಡಿದ್ದು, ಚಿತ್ರಕ್ಕೆ ಕ್ರೇಜಿಸ್ಟಾರ್ ಕೂಡ ಓಕೆ ಅಂದಿದ್ದಾರೆ ಎಂದು ಜಯಣ್ಣ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSandalwoodಸ್ಯಾಂಡಲ್ ವುಡ್Ravichandranರವಿಚಂದ್ರನ್Manoranjanಮನೋರಂಜನ್Jayanna-Bogendraಜಯಣ್ಣ-ಭೋಗೇಂದ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


