ಸಿನಿಮಾ ಸುದ್ದಿ

ಸುಲ್ತಾನ್ ಚಿತ್ರದಲ್ಲಿ ಅನುಷ್ಕಾ ನಟನೆಯ ಫಸ್ಟ್ ಲುಕ್ ಬಿಡುಗಡೆ

ಸಲ್ಮಾನ್ ಖಾನ್- ಅನುಷ್ಕಾ ಶರ್ಮಾ ನಟನೆಯ ಸುಲ್ತಾನ್ ಚಿತ್ರದಲ್ಲಿ ಅನುಷ್ಕಾ ಶರ್ಮಾ ತಮ್ಮ ಫಸ್ಟ್ ಲುಕ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿದ್ದಾರೆ.

ಸುಲ್ತಾನ್ ಚಿತ್ರದಲ್ಲಿ ಅನುಷ್ಕಾ ನಟನೆಯ ಫಸ್ಟ್ ಲುಕ್ ಬಿಡುಗಡೆ
ಅನುಷ್ಕಾ ಶರ್ಮಾ
Published On :

ನವದೆಹಲಿ: ಸಲ್ಮಾನ್ ಖಾನ್- ಅನುಷ್ಕಾ ಶರ್ಮಾ ನಟನೆಯ ಸುಲ್ತಾನ್ ಚಿತ್ರದಲ್ಲಿ ಅನುಷ್ಕಾ ಶರ್ಮಾ ತಮ್ಮ ಫಸ್ಟ್ ಲುಕ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿದ್ದಾರೆ.

ಟ್ವಿಟರ್ ನಲ್ಲಿ ಸುಲ್ತಾನ್ ಚಿತ್ರದ ದೃಶ್ಯದ ಚಿತ್ರವನ್ನು ಬಿಡುಗಡೆಗೊಳಿಸಿರುವ ಅನುಷ್ಕಾ ಶರ್ಮಾ, ಕುಸ್ತಿ ಪಟು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕುಸ್ತಿ ಅಖಾಡದಲ್ಲಿ ಪ್ರತಿಸ್ಪರ್ಧಿಯೊಂದಿಗೆ ಸೆಣೆಸುತ್ತಿರುವ ದೃಶ್ಯದ ಚಿತ್ರವನ್ನು ಅನುಷ್ಕಾ ಶರ್ಮಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಅಲಿ ಅಬ್ಬಾಸ್ ಜಫರ್ ನಿರ್ದೇಶನದ ಚಿತ್ರದಲ್ಲಿ ಅನುಷ್ಕಾ ಶರ್ಮಾ ಹರ್ಯಾಣಾ ಕಿ ಶೇರ್ನಿ ಪಾತ್ರ ನಿರ್ವಹಿಸುತ್ತಿದ್ದು, ಚಿತ್ರದ ಪಾತ್ರಕ್ಕಾಗಿ ಅನುಷ್ಕಾ ಶರ್ಮಾ ಸಾಕಷ್ಟು ತಯಾರಿ ನಡೆಸಿದ್ದರು. ಈದ್ ವೇಳೆಗೆ ಸುಲ್ತಾನ್ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.