ಸಿನಿಮಾ ಸುದ್ದಿ

ಜಯಲಲಿತಾರ ಅಂತಿಮ ದರ್ಶನದ ವೇಳೆ ಭಾವುಕರಾದ ರಜನಿಕಾಂತ್

ತಮಿಳುನಾಡು ಇಂದು ವೀರಪುತ್ರಿಯನ್ನು ಕಳೆದುಕೊಂಡಿದೆ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಹೇಳಿದ್ದಾರೆ...

ಜಯಲಲಿತಾರ ಅಂತಿಮ ದರ್ಶನದ ವೇಳೆ ಭಾವುಕರಾದ ರಜನಿಕಾಂತ್
ರಜನಿಕಾಂತ್
Published On :

ಚೆನ್ನೈ: ತಮಿಳುನಾಡು ಇಂದು ವೀರಪುತ್ರಿಯನ್ನು ಕಳೆದುಕೊಂಡಿದೆ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಹೇಳಿದ್ದಾರೆ.

ಜಯಲಲಿತಾ ನಿಧನ ಹಿನ್ನೆಲೆ ಕುಟುಂಬ ಸಮೇತರಾಗಿ ಆಗಮಿಸಿದ ರಜನಿಕಾಂತ್ ಜಯಲಲಿತಾರ ಅಂತಿಮ ದರ್ಶನ ಪಡೆದರು. ಈ ವೇಳೆ ಭಾವುಕರಾದ ರಜನಿ, ಧೀಮಂತ ನಾಯಕಿಯ ಸಾವಿಗೆ ಕಂಬನಿ ಮಿಡಿದರು. ತಮಿಳುನಾಡು ಇಂದು ವೀರಪುತ್ರಿಯನ್ನು ಕಳೆದುಕೊಂಡಿದೆ ಎಂದು ಹೇಳಿದರು.

ಪತ್ನಿ ಲತ, ಪುತ್ರಿಯರಾದ ಸೌಂದರ್ಯ, ಐಶ್ವರ್ಯ ಅಳಿಯ ಧನುಷ್ ಜತೆ ಸೇರಿ ಬಂದ ರಜನಿಕಾಂತ್ ಜಯಲಲಿತಾರಿಗೆ ನಮಿಸಿ ಅಂತಿಮ ದರ್ಶನ ಪಡೆದರು. ಬಳಿಕ ಜಯಲಲಿತಾರ ಸ್ನೇಹಿತೆ ಶಶಿಕಲಾಗೆ ಸಾಂತ್ವನ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.