ಮದುವೆ ಶಾಸ್ತ್ರಗಳನ್ನು ಆರಂಭಿಸಿದ ಯಶ್-ರಾಧಿಕಾ ಕುಟುಂಬ
ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಮದುವೆಗೆ ಮುನ್ನುಡಿಯಾಗಿ ಶಾಸ್ತ್ರಗಳಿಗೆ ಚಾಲನೆ ಸಿಕ್ಕಿದೆ...

Published On :
ಬೆಂಗಳೂರು: ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಮದುವೆಗೆ ಮುನ್ನುಡಿಯಾಗಿ ಶಾಸ್ತ್ರಗಳಿಗೆ ಚಾಲನೆ ಸಿಕ್ಕಿದೆ.
ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಯಶ್ ನಿವಾಸದಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಒಕ್ಕಲಿಗ ಸಂಪ್ರದಾಯದ ಪ್ರಕಾರ ಯಶ್ ಚಪ್ಪರಕ್ಕೆ ಪೂಜೆ ಮಾಡಿದರು. ಈ ವೇಳೆ ತಂದೆ ಅರುಣ್ ಕುಮಾರ್, ತಾಯಿ ಪುಷ್ಪಾ, ಸಹೋದರಿ ನಂದಿನಿ ಜತೆಗಿದ್ದರು.
ಇದೇ ವೇಳೆ ರಾಧಿಕಾ ಪಂಡಿತ್ ಮನೆಯಲ್ಲೂ ಮದುವೆ ಶಾಸ್ತ್ರಗಳು ಆರಂಭಗೊಂಡಿವೆ. 9 ರಂದು ಖಾಸಗಿ ಹೋಟೆಲ್ ನಲ್ಲಿ ಯಶ್-ರಾಧಿಕಾ ವಿವಾಹ ನಡೆಯಲಿದೆ. ಧಾರಾ ಮುಹೂರ್ತದ ದಿನ ಕುಟುಂಬದ ಆಪ್ತರು ಬಂಧುಗಳಷ್ಟೇ ಹಾಜರಿರಲಿದ್ದು ಡಿಸೆಂಬರ್ 10ರಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆರತಕ್ಷತೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


