ಸಿನಿಮಾ ಸುದ್ದಿ

ಬಾಹುಬಲಿ-2: ಬಲ್ಲಾಳ ದೇವ ಫಸ್ಟ್ ಲುಕ್ ಬಿಡುಗಡೆ

ಬಾಹುಬಲಿಯಲ್ಲಿ ಯುವ ಬಲ್ಲಾಳದೇವ ಪಾತ್ರದಲ್ಲಿ ರಾಣಾ ದಗ್ಗುಬಾಟಿ ಮಿಂಚಿದ್ದರು. ಇದೀಗ ಬಾಹುಬಲಿ-2 ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಬಲ್ಲಾಳದೇವನ ಫಸ್ಟ್ ಲುಕ್...

ಬಾಹುಬಲಿ-2: ಬಲ್ಲಾಳ ದೇವ ಫಸ್ಟ್ ಲುಕ್ ಬಿಡುಗಡೆ
ರಾಣಾ ದಗ್ಗುಬಾಟಿ
Published On :
ಬಾಹುಬಲಿಯಲ್ಲಿ ಯುವ ಬಲ್ಲಾಳದೇವ ಪಾತ್ರದಲ್ಲಿ ರಾಣಾ ದಗ್ಗುಬಾಟಿ ಮಿಂಚಿದ್ದರು. ಇದೀಗ ಬಾಹುಬಲಿ-2 ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಬಲ್ಲಾಳದೇವನ ಫಸ್ಟ್ ಲುಕ್ ಬಿಡುಗಡೆಯಾಗಿದೆ. 
ಡಿಸೆಂಬರ್ 14 ರಾಣಾ ದಗ್ಗುಬಾಟಿ ಹುಟ್ಟುಹಬ್ಬದ ಹಿನ್ನೆಲೆ ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿ ತಮ್ಮ ಟ್ವೀಟರ್ ಖಾತೆಯಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಇನ್ನು ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. 
ಬಾಹುಬಲಿ-2 ರಾಣಾ ದಗ್ಗುಬಾಟಿ ಬಲ್ಲಾಳದೇವನ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಮಹಿಷ್ಮತಿ ಸಾಮ್ರಾಜ್ಯದ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಪ್ರಭಾಸ್ ಬಾಹುಬಲಿ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಅನುಷ್ಕಾ ಶೆಟ್ಟಿ ದೇವಸೇನಾ ಮತ್ತು ತಮನ್ನಾ ಭಾಟಿಯಾ ಅವಂತಿಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.