51ರ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್
ಬಾಲಿವುಡ್ ಸೂಪರ್ ಸ್ಟಾರ್ ಹಾಗೂ ಮೋಸ್ಟ್ ಎಲಿಜಿಬಲ್ ಬ್ಯಾಚ್ಯುಲರ್ ಎಂದೇ ಖ್ಯಾತಿ ಪಡೆದಿರುವ ನಟ ಸಲ್ಮಾನ್ ಖಾನ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, 51ರ ವಸಂತಕ್ಕೆ...

ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಹಾಗೂ ಮೋಸ್ಟ್ ಎಲಿಜಿಬಲ್ ಬ್ಯಾಚ್ಯುಲರ್ ಎಂದೇ ಖ್ಯಾತಿ ಪಡೆದಿರುವ ನಟ ಸಲ್ಮಾನ್ ಖಾನ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, 51ರ ವಸಂತಕ್ಕೆ ಕಾಲಿಟ್ಟಿದ್ದಾರೆ.
ಪನ್ವೇಲ್ ಫಾರ್ಮ್ ಹೌಸ್ ನಲ್ಲಿ ಸಹೋದರಿ ಅರ್ಪಿತಾ ಮಗು ಅಹಿಲ್ ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಸಲ್ಮಾನ್ ಖಾನ್ ಅವರು, ಈ ಕುರಿತ ಫೋಟೋವೊಂದನ್ನು ಇಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಸಲ್ಮಾನ್ ಶೇರ್ ಮಾಡಿರುವ ಫೋಟೋದಲ್ಲಿ ಸಲ್ಮಾನ್ ಅವರು ಕೇಕ್ ಕಟ್ ಮಾಡುತ್ತಿದ್ದು, ಈ ವೇಳೆ ಪುಟ್ಟ ಅಳಿಯ ಅಹಿಲ್ ಹಾಗೂ ಆಯುಷ್ ಶರ್ಮಾ ಇನ್ನಿತರೆ ನಟ, ನಟಿಯರು ಇರುವುದು ಕಂಡು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


