ಕಿರುತೆರೆ ನಟಿ ಶೃತಿ ನಿಗೂಢ ಸಾವು, ಮೃತದೇಹ ಪತ್ತೆ
ಅವನು ಮತ್ತು ಶ್ರಾವಣಿ ಧಾರಾವಹಿಯಲ್ಲಿ ಅಭಿನಯಿಸುತ್ತಿದ್ದ ಕಿರುತೆರೆ ನಟಿ ಶೃತಿ ಮೃತದೇಹ ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿ ಪತ್ತೆಯಾಗಿದೆ...

ಬೆಂಗಳೂರು: ಅವನು ಮತ್ತು ಶ್ರಾವಣಿ ಧಾರಾವಹಿಯಲ್ಲಿ ಅಭಿನಯಿಸುತ್ತಿದ್ದ ಕಿರುತೆರೆ ನಟಿ ಶೃತಿ ಮೃತದೇಹ ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿ ಪತ್ತೆಯಾಗಿದೆ.
ಕಳೆದ ರಾತ್ರಿ ಶೃತಿ ಅವರು ತಮ್ಮ ಮನೆಯಿಂದ ಸ್ನೇಹಿತರ ಜತೆ ಹೊರಗೆ ಹೋಗಿದ್ದು, ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಶೃತಿ ಸಾವು ಕುರಿತಂತೆ ಕುಟುಂಬವರ್ಗದವರು ಶೃತಿಯದ್ದು ಕೊಲೆ ಎಂದು ಆರೋಪಿಸಿದ್ದಾರೆ.
ಸ್ನೇಹಿತ ಶ್ರೀಕಾಂತ್ ಎಂಬುವರ ಜತೆ ಶೃತಿ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದರು. ನಂತರ ಶ್ರೀಕಾಂತ್ ಅವರ ಮನೆಗೆ ತೆರಳಿದ್ದರು. ಈ ಪಾರ್ಟಿಯಲ್ಲಿ ಶ್ರೀಕಾಂತ್ ಹಾಗೂ ಶೃತಿ ನಡುವೆ ಗಲಾಟೆಯಾಗಿದ್ದು, ನಂತರ ಆಕೆ ಶವವಾಗಿ ಪತ್ತೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


