ಸಿನಿಮಾ ಸುದ್ದಿ

ದಕ್ಷಿಣ ಭಾರತ ಚಿತ್ರರಂಗ ಬಾಲಿವುಡ್ ಗಿಂತಲೂ ದೊಡ್ಡದು: ಶಿವರಾಜ್ ಕುಮಾರ್

ಬಾಲಿವುಡ್ ಗಿಂತಲೂ ದೊಡ್ಡದಾದ ದಕ್ಷಿಣ ಭಾರತ ಚಿತ್ರರಂಗ ಎಲ್ಲ ಅತ್ಯುನ್ನತ ಸಿನೆಮಾ ಪ್ರಶಸ್ತಿಗಳನ್ನು ಗಳಿಸುತ್ತಿರುವುದಕ್ಕೆ ಅತೀವ ಸಂತಸವಾಗಿದೆ ಎಂದಿದ್ದಾರೆ ಕನ್ನಡ ಸೂಪರ್ ಸ್ಟಾರ್

ದಕ್ಷಿಣ ಭಾರತ ಚಿತ್ರರಂಗ ಬಾಲಿವುಡ್ ಗಿಂತಲೂ ದೊಡ್ಡದು: ಶಿವರಾಜ್ ಕುಮಾರ್
ಕನ್ನಡ ಸೂಪರ್ ಸ್ಟಾರ್ ಶಿವರಾಜಕುಮಾರ್
Published On :
ಹೈದರಾಬಾದ್: ಬಾಲಿವುಡ್ ಗಿಂತಲೂ ದೊಡ್ಡದಾದ ದಕ್ಷಿಣ ಭಾರತ ಚಿತ್ರರಂಗ ಎಲ್ಲ ಅತ್ಯುನ್ನತ ಸಿನೆಮಾ ಪ್ರಶಸ್ತಿಗಳನ್ನು ಗಳಿಸುತ್ತಿರುವುದಕ್ಕೆ ಅತೀವ ಸಂತಸವಾಗಿದೆ ಎಂದಿದ್ದಾರೆ ಕನ್ನಡ ಸೂಪರ್ ಸ್ಟಾರ್ ಶಿವರಾಜಕುಮಾರ್.
"ಭಾರತೀಯ ಚಿತ್ರರಂಗದಲ್ಲಿ ದಕ್ಷಣ ಭಾರತ ಚಿತ್ರರಂಗಕ್ಕೆ ಮಹತ್ವದ ಪಾತ್ರವಿದೆ. ನನ್ನ ಅಭಿಪ್ರಾಯದ ಪ್ರಕಾರ ಇದು ಬಾಲಿವುಡ್ ಗಿಂತಲೂ ದೊಡ್ಡದು. ಹಿಂದಿ ಸಿನೆಮಾ ಶುರುವಾಗಿದ್ದು ಕೂಡ ದಕ್ಷಿಣದ ಚೆನ್ನೈನಲ್ಲೇ" ಎಂದು ಐ ಐ ಎಫ್ ಎ ಉತ್ಸವದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ. 
ದಕ್ಷಿಣ ಭಾರತದ ಚಿತ್ರರಂಗದ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸುವ ಎರಡು ದಿನಗಳ ಕಾರ್ಯಕ್ರಮ ಇದಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.