ರಾಂಕಿಂಗ್ ಸ್ಟಾರ್ ಯಶ್‌ರ ಕೆಜಿಎಫ್ ಚಿತ್ರಕ್ಕೆ ಮುಹೂರ್ತ ಫಿಕ್ಸ್
ರಾಂಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಭರ್ಜರಿ ಯಶಸ್ವಿ ಬಳಿಕ ಕೆಜಿಎಫ್ ಚಿತ್ರದ ಮುಹೂರ್ತ ಫಿಕ್ಸ್ ಆಗಿದೆ...

ರಾಂಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಭರ್ಜರಿ ಯಶಸ್ವಿ ಬಳಿಕ ಕೆಜಿಎಫ್ ಚಿತ್ರದ ಮುಹೂರ್ತ ಫಿಕ್ಸ್ ಆಗಿದೆ.
ಉಗ್ರಂ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಿತ್ರ ಏಪ್ರಿಲ್ ನಲ್ಲಿ ಸೆಟ್ಟೇರಲಿದ್ದು, ಮೇ ನಿಂದ ಶೂಟಿಂಗ್ ಪ್ರಾರಂಭವಾಗಲಿದೆ. ಸದ್ಯ ಕೆ.ಮಂಜು ನಿರ್ಮಾಣದ ಹೆಸರಿಡದ ಚಿತ್ರವೊಂದರ ಶೂಟಿಂಗ್ ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ.
ಕೆಜಿಎಫ್ ಚಿತ್ರ 70ರ ದಶಕದ ಕಥೆಯನ್ನು ಹೊಂದಿದ್ದು, ಚಿತ್ರದಲ್ಲಿ ಯಶ್ ರೆಟ್ರೋ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಮಾರು ಒಂದೂವರೆ ವರ್ಷಗಳ ಸತತ ಪ್ರಯತ್ನದಿಂದ 70ರ ದಶಕದ ಬೃಹತ್ ಸೆಟ್ ನಿರ್ಮಾಣ ಮಾಡಲಾಗಿದೆಯಂತೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


