ಮಲಯಾಳಂ ನಟ ಜಿಷ್ಣು ರಾಘವನ್ ವಿಧಿವಶ
ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಲಯಾಳಂ ನಟ ಜಿಷ್ಣು ರಾಘವನ್ ಅಲಿಂಗ್ಕಿಲ್ ನಿಧನರಾಗಿದ್ದಾರೆ...

ಕೊಚ್ಚಿ: ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಲಯಾಳಂ ನಟ ಜಿಷ್ಣು ರಾಘವನ್ ಅಲಿಂಗ್ಕಿಲ್ ನಿಧನರಾಗಿದ್ದಾರೆ.
ಜಿಷ್ಣು ರಾಘವನ್ ಅವರು 1987ರಲ್ಲಿ ತೆರೆಗೆ ಬಂದ ಕಲಿಪತ್ ಚಿತ್ರದಲ್ಲಿ ಬಾಲ ನಟನಾಗಿ ಪಾದಾರ್ಪಣೆ ಮಾಡಿದ್ದರು. ನಂತರ ನಮ್ಮಲ್ ಚಿತ್ರದ ಮೂಲಕ ಹೀರೋ ಆಗಿ ಎಂಟ್ರಿಕೊಟ್ಟಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಜಿಷ್ಣು ರಾಘವನ್ ಅವರಿಗೆ ಕ್ಯಾನ್ಸರ್ ಇರುವುದಾಗಿ ತಿಳಿದಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರಿಗೆ ಕಳೆದ ವರ್ಷದ ಮತ್ತೆ ಕ್ಯಾನ್ಸರ್ ಮರುಕಳಿಸಿದ್ದು, ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


