ಸಿನಿಮಾ ಸುದ್ದಿ

ವಿಚ್ಛೇದನಕ್ಕೆ ಮುಂದಾದ ನಟ ದರ್ಶನ್ ದಂಪತಿ, ಪತ್ನಿಗೆ 40 ಕೋಟಿ ರು. ಪರಿಹಾರ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯ ಲಕ್ಷ್ಮಿ ನಡುವಿನ ಭಿನ್ನಾಬಿಪ್ರಾಯ ಮುಂದುವರಿದಿದ್ದು ಇಬ್ಬರು ಸಹಮತದ ವಿಚ್ಛೇದನಕ್ಕೆ ಮುಂದಾಗಿದ್ದಾರೆ ...

ವಿಚ್ಛೇದನಕ್ಕೆ ಮುಂದಾದ ನಟ ದರ್ಶನ್ ದಂಪತಿ, ಪತ್ನಿಗೆ 40 ಕೋಟಿ ರು. ಪರಿಹಾರ?
ದರ್ಶನ್ ಮತ್ತು ವಿಜಯಲಕ್ಷ್ಮಿ
Published On :

ಬೆಂಗಳೂರು:  ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯ ಲಕ್ಷ್ಮಿ ನಡುವಿನ ಭಿನ್ನಾಬಿಪ್ರಾಯ ಮುಂದುವರಿದಿದ್ದು ಇಬ್ಬರು ಸಹಮತದ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ವಿಜಯಲಕ್ಷ್ಮಿ ವಾಸವಿದ್ದ ಅಪಾರ್ಟ್ ಮೆಂಟ್ ಬಳಿ ದರ್ಶನ್ ಹೋಗಿ ಗಲಾಟೆ ಮಾಡಿ, ಈ ಸಂಬಂಧ ಪ್ರಕರಣ ಮಹಿಳಾ ಆಯೋಗದ ಮೆಟ್ಟಿಲೇರಿ ಅಲ್ಲಿ ಇಬ್ಬರು ಹೇಳಿಕೆ ದಾಖಲಿಸಿ  ಬಂದಿದ್ದರು.

ಆದರೆ ಇಬ್ಬರ ನಡುವೆ ಹೊಂದಾಣಿಕೆ ಏರ್ಪಡದ ಕಾರಣ ಪರಸ್ಪರ ಸಮ್ಮತಿಯ ಮೇರೆಗೆ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದಾರೆ ಎಂದು ದರ್ಶನ್ ಕುಟಂಬದ ಆಪ್ತರೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನೂ ಪತ್ನಿ  ವಿಜಯಲಕ್ಷ್ಮಿ ಅವರಿಗೆ ಪರಿಹಾರ ವಾಗಿ 40 ಕೋಟಿ ರೂ ಹಣ ನೀಡಲು ದರ್ಶನ್ ಒಪ್ಪಿಕೊಂಡಿದ್ದಾರೆ ಎಂದು ಕನ್ನಡದ ವಾರಪತ್ರಿಕೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.