ವಿಜಯಾಧಿತ್ಯ ಚಿತ್ರಕ್ಕಾಗಿ ಮತ್ತೆ ಕನ್ನಡಕ್ಕೆ ಬಂದ ತೆಲುಗಿನ ಜಗಪತಿ ಬಾಬು
ನಟ ಧನಂಜಯ್ ಮುಖ್ಯಭೂಮಿಕೆಯಲ್ಲಿರುವ ವಿಜಯಾಧಿತ್ಯ ಚಿತ್ರದಲ್ಲಿ ತೆಲುಗಿನ ಜಗಪತಿ ಬಾಬು ಅವರು ನಟಿಸಲಿದ್ದಾರೆ...

ನಟ ಧನಂಜಯ್ ಮುಖ್ಯಭೂಮಿಕೆಯಲ್ಲಿರುವ ವಿಜಯಾಧಿತ್ಯ ಚಿತ್ರದಲ್ಲಿ ತೆಲುಗಿನ ಜಗಪತಿ ಬಾಬು ಅವರು ನಟಿಸಲಿದ್ದಾರೆ.
ನಿರ್ದೇಶಕ ನಿರ್ಭಯ್ ಚಕ್ರವರ್ತಿ ತಮ್ಮ ಮೊದಲ ಚಿತ್ರದಲ್ಲೇ ಭಾರಿ ಬಜೆಟ್ ನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ಭಯ್ ತಮ್ಮ ಚಿತ್ರದ ಪಾತ್ರಕ್ಕಾಗಿ ಜಗಪತಿ ಬಾಬು ಅವರನ್ನು ಭೇಟಿಯಾಗಿ ಪಾತ್ರದ ಕುರಿತಾದ ಟೀಸರ್ ಹಾಗೂ ಕ್ಲಿಪಿಂಗ್ ಗಳನ್ನು ತೊರಿಸಿದೆ. ಅದನ್ನು ನೋಡಿ ಮೆಚ್ಚಿದ ಜಗಪತಿ ಬಾಬು ಅವರು ಚಿತ್ರದಲ್ಲಿ ನಟಿಸುವುದಾಗಿ ಹೇಳಿದ್ದಾರೆ ಎಂದು ನಿರ್ಭಯ್ ಹೇಳಿದ್ದಾರೆ.
ವಿಜಯಾಧಿತ್ಯ ಚಿತ್ರದಲ್ಲಿ ಜಗಪತಿ ಬಾಬು ಅವರು ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದು, ಸೂಕ್ತ ಸಮಯದಲ್ಲಿ ಅವರ ಪಾತ್ರದ ಅನಾವರಣ ಮಾಡುತ್ತೇನೆ. ಜಗಪತಿ ಬಾಬು ಅವರ ಪಾತ್ರದ ಚಿತ್ರೀಕರಣ ಮುಂದಿನ ತಿಂಗಳಲ್ಲಿ ನಡೆಸಲಾಗುವುದು ಎಂದು ನಿರ್ಭಯ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


