ಸಿನಿಮಾ ಸುದ್ದಿ

ಗಗನ್ ದೀಪ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಿಖಿತಾ ತುಕ್ರಾಲ್

ದಕ್ಷಿಣ ಭಾರತದ ನಟಿ ನಿಖಿತಾ ತುಕ್ರಾಲ್ ಉದ್ಯಮಿ ಗಗನ್ ದೀಪ್ ಸಿಂಗ್ ಮಾಗೋ ಅವರನ್ನು ಮದುವೆಯಾಗಿದ್ದಾರೆ...

ಗಗನ್ ದೀಪ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಿಖಿತಾ ತುಕ್ರಾಲ್
ನಿಖಿತಾ ತುಕ್ರಾಲ್, ಗಗನ್ ದೀಪ್ ಸಿಂಗ್ ಮಾಗೋ
Published On :
ಮುಂಬೈ: ದಕ್ಷಿಣ ಭಾರತದ ನಟಿ ನಿಖಿತಾ ತುಕ್ರಾಲ್ ಉದ್ಯಮಿ ಗಗನ್ ದೀಪ್ ಸಿಂಗ್ ಮಾಗೋ ಅವರನ್ನು ಮದುವೆಯಾಗಿದ್ದಾರೆ. 
ಮುಂಬೈನ ಖಾಸಗಿ ಹೊಟೇಲ್ ವೊಂದರಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಉತ್ತರ ಭಾರತೀಯ ಸಂಪ್ರದಾಯದಂತೆ ಇಬ್ಬರು ಸಪ್ತಪದಿ ತುಳಿಸಿದ್ದಾರೆ. ಸಮಾರಂಭದಲ್ಲಿ ಕೆಲ ಗಣ್ಯರು ಹೊರತುಪಡಿಸಿದರೆ ಹೆಚ್ಚಾಗಿ ಕುಟುಂಸ್ಥರೆ ಸೇರಿದ್ದರು. 
ಇಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು ದಕ್ಷಿಣ ಭಾರತದ ನಟ-ನಟಿಯರು, ಗಣ್ಯರು ಭಾಗವಹಿಸಿ ನವ ಜೋಡಿಯನ್ನು ಆಶೀರ್ವದಿಸಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.