ಬಿಜೆಪಿ ಸೇರಿದ ಮಲಯಾಳಂ ಸೂಪರ್ ಸ್ಟಾರ್ ಸುರೇಶ್ ಗೋಪಿ
ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಭೂಪಿಂದರ್ ಯಾದವ್ ಸಮ್ಮುಖದಲ್ಲಿ ಮಲಯಾಳಂ ಸೂಪರ್ ಸ್ಟಾರ್ ಸುರೇಶ್ ಗೋಪಿ ಭಾರತೀಯ ಜನತಾ ಪಕ್ಷ

Published On :
ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಭೂಪಿಂದರ್ ಯಾದವ್ ಸಮ್ಮುಖದಲ್ಲಿ ಮಲಯಾಳಂ ಸೂಪರ್ ಸ್ಟಾರ್ ಸುರೇಶ್ ಗೋಪಿ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
"ಸುರೇಶ್ ಗೋಪಿ ಪಕ್ಷ ಸೇರಿರುವುದರಿಂದ ಬಿಜೆಪಿ ಶಕ್ತಿ ಕೇರಳದಲ್ಲಿ ಇನ್ನು ವೃದ್ಧಿಸಲಿದೆ" ಎಂದು ನಟ ಪಕ್ಷಕ್ಕೆ ಅಧಿಕೃತವಾಗಿ ಸೇರಿದ ಸಂದರ್ಭದಲ್ಲಿ ನಖ್ವಿ ಹೇಳಿದ್ದಾರೆ.
ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟನನ್ನು ಏಪ್ರಿಲ್ ನಲ್ಲಿ ರಾಜ್ಯಸಭೆಗೆ ನೇಮಿಸಲಾಗಿತ್ತು. ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ತಾರಾ ಪ್ರಚಾರಕರಾಗಿ ಕೂಡ ಗೋಪಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿMukhtar Abbas Naqviಮುಖ್ತಾರ್ ಅಬ್ಬಾಸ್ ನಖ್ವಿSuresh Gopiಸುರೇಶ್ ಗೋಪಿBhupinder Yadavಭೂಪಿಂದರ್ ಯಾದವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


