ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ನಟಿ ರಾಖಿ ಸಾವಂತ್ ಬಂಧನಕ್ಕೆ ಆದೇಶ
ರಾಮಾಯಣ ರಚನಕಾಲ ವಾಲ್ಕೀಮಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ದ ಸ್ಥಳೀಯ ನ್ಯಾಯಾಲಯದವೊಂದು ಬಂಧನಾದೇಶವನ್ನು ಜಾರಿಗೊಳಿಸಿದೆ...

Published On :
ಲುಧಿಯಾನ: ರಾಮಾಯಣ ರಚನಕಾಲ ವಾಲ್ಕೀಮಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ದ ಸ್ಥಳೀಯ ನ್ಯಾಯಾಲಯದವೊಂದು ಬಂಧನಾದೇಶವನ್ನು ಜಾರಿಗೊಳಿಸಿದೆ.
ಕಳೆದ ವರ್ಷ ಖಾಸಗಿ ವಾಹನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಖಿ ಸಾವಂತ್ ಅವರು ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ಹೇಳಿಕೆಯನ್ನು ನೀಡಿದ್ದರು ಎಂದು ದೂರು ದಾಖಲಾಗಿತ್ತು.
ಆ ದೂರನ್ನು ಆಧರಿಸಿ ಮಾ.9 ರಂದು ನ್ಯಾಯಾಲಯದ ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ. ನ್ಯಾಯಾಲಯದ ಆದೇಶ ಹಿನ್ನಲೆಯಲ್ಲಿ ರಾಖಿ ಸಾವಂತ್ ಅವರನ್ನು ಬಂಧಿಸಲು ಬಂಧನಾದೇಶದೊಂದಿಗೆ ಇಬ್ಬರು ಪೊಲೀಸರು ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


