ಸಿನಿಮಾ ಸುದ್ದಿ

ಕನ್ನಡಕ್ಕೆ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಬಂದಿವೆ...

ಕನ್ನಡಕ್ಕೆ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ಅಲ್ಲಮ್ಮ
Published On :
ನವದೆಹಲಿ: 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಬಂದಿವೆ.
ಕನ್ನಡದ ರಿಸರ್ವೇಷನ್ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ. ಟಿಎಸ್ ನಾಗಾಭರಣ ನಿರ್ದೇಶನದ ಅಲ್ಲಮ ಚಿತ್ರದ ಸಂಗೀತಕ್ಕಾಗಿ ಬಾಪು ಪದ್ಮನಾಭ ಅತ್ಯುತ್ತಮ ಸಂಗೀತ ಮತ್ತು ಮೇಕಪ್ ವಿಭಾಗದಲ್ಲಿ ಎನ್ ಕೆ ರಾಮಕೃಷ್ಣ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. 
ರೈಲ್ವೆ ಚಿಲ್ಡ್ರನ್ ಚಿತ್ರದ ಅಭಿನಯಕ್ಕಾಗಿ ಮನೋಹರ್ ಕೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.