ಸಿನಿಮಾ ಸುದ್ದಿ

ರಾಜು ಕನ್ನಡ ಮೀಡಿಯಂನಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರ

ಗುರುನಂದನ್‌ ಅಭಿನಯದ "ರಾಜು ಕನ್ನಡ ಮೀಡಿಯಂ' ಚಿತ್ರ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ...

ರಾಜು ಕನ್ನಡ ಮೀಡಿಯಂನಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರ
ಸುದೀಪ್
Published On :
ಬೆಂಗಳೂರು: ಗುರುನಂದನ್‌ ಅಭಿನಯದ "ರಾಜು ಕನ್ನಡ ಮೀಡಿಯಂ' ಚಿತ್ರ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ. 
ನರೇಶ್ ಕುಮಾರ್ ನಿರ್ದೇಶನದ ಸಿನಿಮಾದಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. 
"ರಾಜು ಕನ್ನಡ ಮೀಡಿಯಂ' ಚಿತ್ರದಲ್ಲಿ ಸುದೀಪ್‌ ಒಂದು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಇದೆ. ಆದರೆ, ಈ ವಿಷಯವನ್ನು ಚಿತ್ರತಂಡದವರಾಗಲೀ, ಸುದೀಪ್‌ ಅಥವಾ ಅವರ ಕಡೆಯವರಾಗಲೀ ಅಧಿಕೃತವಾಗಿ ಘೋಷಿಸಿಲ್ಲ. 
ರಾಜು ಕನ್ನಡ ಮೀಡಿಯಂ ನಲ್ಲಿ ಹೇಗೆ ಸ್ಚಾರ್ ಗಳ ನಟನೆ ಹೇಗೆ ವರ್ಕೌಟ್ ಆಗಲಿದೆ ಎಂಬುದನ್ನು ಶೀಘ್ರವೇ ತೆರೆಯ ಮೇಲೆ ಕಾಣಬಹುದಾಗಿದೆ. ಸಿನಿಮಾದಲ್ಲಿ ಆವಂತಿಕಾ ಶೆಟ್ಟಿ, ಆಶಿಕಾ ರಂಗನಾಥ್ ನಟನೆಯಿದೆ. ಕಿರಣ್ ರವೀಂದ್ರ ನಾಥ್ ಸಿನಿಮಾಗೆ ಸಂಗೀತ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.