ಪವನ್ ಒಡೆಯರ್- ಅಪೇಕ್ಷಾ ಅದ್ಧೂರಿ ನಿಶ್ಚಿತಾರ್ಥ
ಗೋವಿಂದಾಯ ನಮಃ, ಗೂಗ್ಲಿ, ಬಾಗಲಕೋಟೆ: ರಣವಿಕ್ರಮದಂತಾ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ...

Published On :
ಬಾಗಲಕೋಟೆ: ಗೋವಿಂದಾಯ ನಮಃ, ಗೂಗ್ಲಿ, ಬಾಗಲಕೋಟೆ: ರಣವಿಕ್ರಮದಂತಾ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ.
ಬಾಗಲಕೋಟೆಯಲ್ಲಿನ ಹರಿಪ್ರಿಯಾ ಹೊಟೇಲ್ ನಲ್ಲಿ ಪವನ್ ಒಡೆಯರ್ ಮತ್ತು ಅಪೇಕ್ಷಾ ಪರಸ್ಪರ ಉಂಗುರ ಬದಲಾಯಿಸಿಕೊಂಡರು.
ನಿಶ್ಚಿತಾರ್ಥ ಸಮಾರಂಭದಲ್ಲಿ ಉಭಯ ಕುಟುಂಬದವರು ಭಾಗವಹಿಸಿದ್ದರು. ಉಂಗುರ ಬದಲಾವಣೆ ನಂತರ ನಿರ್ದೇಶಕ ಪವನ್ ಮತ್ತು ನಟಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಅಪೇಕ್ಷಾ ಹಸಿರು ಸೀರೆಯಲ್ಲಿ ಕಂಗೊಳಿಸಿದರೆ, ಪವನ್ ಒಡೆಯರ್ ಗೋಲ್ಡನ್ ಕಲರ್ ಶೆರ್ವಾನಿಯಲ್ಲಿ ಮಿಂಚಿದರು.
ಟಿ ಎನ್ ಸೀತಾರಾಂ ನಿರ್ದೇಶನದ ಕಾಫಿತೋಟ ಚಿತ್ರದ ಮೂಲಕ ಅಪೇಕ್ಷಾ ಪುರೋಹಿತ್ ಗಮನ ಸೆಳೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


