ದುಬಾರಿ ಕಾರು ಖರೀದಿಸಿದ ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ
ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ದುಬಾರಿ ಕಾರಿನ ಒಡತಿಯಾಗಿದ್ದಾರೆ. ಅವರು ಹೊಸದಾಗಿ ಜಾಗ್ವಾರ್ ಕಾರ್ ಖರೀದಿಸಿದ್ದು .......

Published On :
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ದುಬಾರಿ ಕಾರಿನ ಒಡತಿಯಾಗಿದ್ದಾರೆ. ಅವರು ಹೊಸದಾಗಿ ಜಾಗ್ವಾರ್ ಕಾರ್ ಖರೀದಿಸಿದ್ದು ಕಾರ್ ಜೊತೆ ತೆಗೆದುಕೊಂಡ ಫೋಟೋವನ್ನು ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಅಪ್ ಮಾಡಿದ್ದಾರೆ.
"ಇಂದು ನಾನು ಜಾಗ್ವಾರ್ ಕಾರಿನ ಒಡತಿಯಾಗಿದ್ದೇನೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ. ನನ್ನ ಕಾರ್ ಕ್ರೇಜ್ ಮತ್ತು ಡ್ರೈವಿಂಗ್ ಕ್ರೇಜ್ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ" ಎಂದು ಹರಿಪ್ರಿಯಾ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
Now am a proud owner of #Jaguar ❤️ Not many people know my passion for cars and driving
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
haripriyaಹರಿಪ್ರಿಯಮರ್ಸಿಡಿಸ್ ಬೆಂಜ್Jaguar CarMercedes BenzRocking Star Yashಜಗ್ವಾರ್ ಕಾರ್ರಾಕಿಂಗ್ ಸ್ಟಾರ್ ಯಶ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


