ಸಿನಿಮಾ ಸುದ್ದಿ

'ಮೈಸೂರು ಡೈರೀಸ್' ಫರ್ಸ್ಟ್ ಲುಕ್ ಬಿಡುಗಡೆ!

ಧನಂಜಯ್ ರಂಜನ್ ಮೈಸೂರು ಡೈರೀಸ್ ಮೂಲಕ ನಿರ್ದೇಶನ ಆರಂಭಿಸಲಿದ್ದಾರೆ...

'ಮೈಸೂರು ಡೈರೀಸ್' ಫರ್ಸ್ಟ್ ಲುಕ್ ಬಿಡುಗಡೆ!
ಪ್ರಭು ಮುಂಡುಕೂರ್
Published On :
ಧನಂಜಯ್ ರಂಜನ್ ಮೈಸೂರು ಡೈರೀಸ್ ಮೂಲಕ ನಿರ್ದೇಶನ ಆರಂಭಿಸಲಿದ್ದಾರೆ. ಚಿತ್ರದ ಮೊದಲ ನೋಟವನ್ನು ಅವರು ಬಹಿರಂಗಪಡಿಸಿದ್ದಾರೆ. ಪ್ರಭು ಮುಂಡುಕೂರ್ ಮತ್ತು ಪಾವನ ಅವರು ಲಿಖಿತ್ ಮತ್ತು ಅಂಜನಾ ಎಂಬ ನಾಯಕ-ನಾಯಕಿ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ.
ಸಾಮ್ರಾಟ್ ಎಂಟರ್ಟೈನರ್ಸ್ ನಡಿ ದೀಪಕ್ ಕೃಷ್ಣ ಚಿತ್ರಕ್ಕೆ ಬಂಡವಾಳ ಹಾಕಲಿದ್ದು ಮೈಸೂರಿನಲ್ಲಿ ಶೇಕಡಾ 8 ಭಾಗ ಹಾಗೂ ಉಳಿದ ಭಾಗ ಬೆಂಗಳೂರಿನಲ್ಲಿ ಚಿತ್ರೀಕರಣಗೊಳ್ಳಲಿದೆ. 55 ದಿನಗಳ ಮೂಲಕ  ಚಿತ್ರೀಕರಣ ಮುಗಿದಿದೆ.
ಈ ಚಿತ್ರಕ್ಕೆ ಧನಂಜಯ್ ನಿರ್ದೇಶನ ಮಾಡಿದ್ದು ಮಾತ್ರವಲ್ಲದೆ ಚಿತ್ರಕಥೆ, ಸಂಭಾಷಣೆ ಮತ್ತು ನಟನೆ ಕೂಡ ಮಾಡಿದ್ದಾರೆ.
ಚಿತ್ರದ ಡಬ್ಬಿಂಗ್ ಜನವರಿ 4ರಿಂದ ಆರಂಭವಾಗಲಿದೆ. ಸಂಕ್ರಾಂತಿ ಹೊತ್ತಿಗೆ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಮೊದಲ ಬಾರಿಗೆ ಶಕ್ತಿ ಶೇಖರ್ ಅವರ ಛಾಯಾಗ್ರಹಣ ಮತ್ತು ಚರಣ್ ರಾಜ್ ಅವರ ಸಂಗೀತವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.