ರಾಜಸ್ತಾನ, ಸ್ಕಾಟ್ಲೆಂಡ್ ನಲ್ಲಿ ಅಂಜನೀಪುತ್ರ ಶೂಟಿಂಗ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಅಂಜನೀಪುತ್ರ ಸಿನಿಮಾ ಶೂಟಿಂಗ್ ಶೇ.80 ರಷ್ಟು ...

Published On :
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಅಂಜನೀಪುತ್ರ ಸಿನಿಮಾ ಶೂಟಿಂಗ್ ಶೇ.80 ರಷ್ಟು ಪೂರ್ಣಗೊಂಡಿದೆ.
ಹರ್ಷ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ನಟ ಮುಖೇಶ್ ತಿವಾರಿ ಖಳನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳ ಶೂಟಿಂಗ್ ವೇಳೆ ಮುಖೇಶ್ ತಿವಾರಿ ಸಿಟಿ ಎಕ್ಸ್ ಪ್ರೆಸ್ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದರು.
ಸದ್ಯ ಚಿತ್ರದತಂಡ ರಾಜಸ್ತಾನದಲ್ಲಿ ಶೂಟಿಂಗ್ ನಡೆಸುತ್ತಿದ್ದು, ಕೆಲ ಸನ್ನಿವೇಶಗಳು ಬಾಕಿಯಿವೆ. ರಾಜಸ್ತಾನದ ನಂತರ ಹಾಡುಗಳ ಚಿತ್ರೀಕರಣಕ್ಕಾಗಿ ಸ್ಕಾಟ್ಲೆಂಡ್ ಗೆ ಚಿತ್ರತಂಡ ಪ್ರಯಾಣ ಬೆಳೆಸಲಿದೆ.
ಅಂಜನೀಪುತ್ರ ಸಿನಿಮಾದಲ್ಲಿ ರಮ್ಯಾಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಎಂ.ಎನ್ ಕುಮಾರ್ ನಿರ್ಮಾಣ ಮಾಡುತ್ತಿದ್ದು, ಹವಿ ಬಸ್ರೂರ್ ಸಂಗೀತ ನಿರ್ದೇಶನ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Puneeth Rajkumarshootingಹರಿಪ್ರಿಯಾಚಿತ್ರೀಕರಣHarshaಅಂಜನೀಪುತ್ರHariprriya . Anjaniputraಹರ್ಷ. ಪುನೀತ್ ರಾಜ್ ಕುಮಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


