ಪಟಾಕಿ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಅವತಾರ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಟಾಕಿ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿರುವುದು ತಿಳಿದ ವಿಚಾರವೇ, ಆದರೆ ಗಣೇಶ್ ಇದೇ ಚಿತ್ರದಲ್ಲಿ ಬಳೆ ಮಾರಾಟ...

Published On :
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಟಾಕಿ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿರುವುದು ತಿಳಿದ ವಿಚಾರವೇ, ಆದರೆ ಗಣೇಶ್ ಇದೇ ಚಿತ್ರದಲ್ಲಿ ಬಳೆ ಮಾರಾಟ ಮಾಡುವವನಾಗಿ ಕಾಣಿಸಿಕೊಳ್ಳಲಿದ್ದಾರೆ.
ಪಟಾಕಿ ಚಿತ್ರದಲ್ಲಿ ಗಣೇಶ್ ಸಂಪೂರ್ಣವಾಗಿ ಈ ಪಾತ್ರದಲ್ಲಿ ಕಾಣಿಸಿಕೊಳ್ಳುವುದಿಲ್ಲ ಬದಲಿಗೆ ಹಾಡೊಂದಕ್ಕಾಗಿ ಈ ವೇಷ ಧರಿಸಿದ್ದಾರೆ ಎಂದು ನಿರ್ದೇಶಕ ಮಂಜು ಸ್ವರಾಜ್ ಹೇಳಿದ್ದಾರೆ. ಚಿತ್ರದ ಹಾಡೊಂದರ ಚಿತ್ರೀಕರಣ ಭಾಗಿಯಿದ್ದು ಅದರ ಚಿತ್ರೀಕರಣ ಮುಗಿದ ನಂತರ ಚಿತ್ರೀಕರಣ ಸಂಪೂರ್ಣಗೊಳ್ಳಿದೆ ಎಂದು ಹೇಳಿದರು.
ತೆಲುಗಿನ ಬಾಕ್ಲ್ ಬಸ್ಟರ್ ಪಟಾಸ್ ಚಿತ್ರದ ರೀಮೆಕ್ ಪಟಾಕಿ ಚಿತ್ರವಾಗಿದೆ. ಚಿತ್ರದಲ್ಲಿ ಗಣೇಶ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಎಸ್ವಿ ಬಾಬು ಅವರು ನಿರ್ಮಿಸುತ್ತಿದ್ದಾರೆ. ಗಣೇಶ್ ಗೆ ಜತೆಯಾಗಿ ರನ್ಯಾ ಮತ್ತು ಪ್ರಿಯಾಂಕಾ ಕಾಣಿಸಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


