ಪವನ್ ಒಡೆಯರ್‌ಗೆ ಕೂಡಿ ಬಂದ ಕಂಕಣ ಭಾಗ್ಯ
ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮದಂತಾ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪವನ್ ಒಡೆಯರ್ ಗೆ ಇದೀಗ ಕಂಕಣ ಭಾಗ್ಯ ಕೂಡಿ ಬಂದಿದೆ...

Published On :
ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮದಂತಾ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪವನ್ ಒಡೆಯರ್ ಗೆ ಇದೀಗ ಕಂಕಣ ಭಾಗ್ಯ ಕೂಡಿ ಬಂದಿದೆ.
ಅಪೇಕ್ಷ ಎಂಬುವರ ಜತೆ ಡಿಸೆಂಬರ್ 7ರಂದು ಪವನ್ ಒಡೆಯರ್ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಈ ಬಗ್ಗೆ ಸ್ವತಃ ಪವನ್ ಒಡೆಯರ್ ಟ್ವೀಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಹೌದು.. ಕೊನೆಗೂ ಆ ದಿನ ಬಂದೇ ಬಿಟ್ಟಿತು. ನನ್ನ ಮುಂದಿನ ಜೀವನದ ಹೆಜ್ಜೆಯ ಜೊತೆ ಹೆಜ್ಜೆ ಇಡಲು ಗುರು ಹಿರಿಯರು ನಿಶ್ಚಿಯಿಸಿರುವ, ಅಪೇಕ್ಷೆ ಪಟ್ಟಿರುವ ಅಪೇಕ್ಷಾಳ ಜೊತೆ ನನ್ನ ನಿಶ್ಚಿತಾರ್ಥ, ಇದೇ ಡಿಸೆಂಬರ್ 7ರಂದು ತಾರೀಖು ನಿಮ್ಮೆಲ್ಲರ ಶುಭಾಶಿರ್ವಾದ ನಮ್ಮ ಮೇಲೆ ಇರಲಿ. ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಹೌದು.. ಕೊನೆಗೂ ಆ ದಿನ ಬಂದೇ ಬಿಟ್ಟಿತು. ನನ್ನ ಮುಂದಿನ ಜೀವನದ ಹೆಜ್ಜೆಯ ಜೊತೆ ಹೆಜ್ಜೆ ಇಡಲು ಗುರು ಹಿರಿಯರು ನಿಶ್ಚಯಿಸಿರುವ,ಅಪೇಕ್ಷೆ ಪಟ್ಟಿರುವ ಅಪೇಕ್ಷಾಳ ಜೊತೆ ನನ್ನ ನಿಶ್ಚಿತಾರ್ಥ, ಇದೇ ಡಿಸೆಂಬರ್ ಏಳನೇ ತಾರೀಖು ನಿಮ್ಮೆಲ್ಲರ ಶುಭಾಶೀರ್ವಾದ ನಮ್ಮ ಮೇಲೆ ಇರಲಿ. ಧನ್ಯವಾದಗಳು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


