'ಧೈರ್ಯಂ' ನಿರ್ದೇಶಕ ಶಿವತೇಜಸ್ ಮುಂದಿನ ಚಿತ್ರ 'ಲೌಡ್ ಸ್ಪೀಕರ್'
ಅಜೇಯ್ ರಾವ್ ಅಭಿನಯದ ಧೈರ್ಯಂ ಚಿತ್ರವನ್ನು ನಿರ್ದೇಶಿಸಿದ್ದ ಶಿವತೇಜಸ್ ಅವರ ಮುಂದಿನ ಚಿತ್ರ ಲೌಡ್ ಸ್ಪೀಕರ್...

Published On :
ಅಜೇಯ್ ರಾವ್ ಅಭಿನಯದ ಧೈರ್ಯಂ ಚಿತ್ರವನ್ನು ನಿರ್ದೇಶಿಸಿದ್ದ ಶಿವತೇಜಸ್ ಅವರ ಮುಂದಿನ ಚಿತ್ರ ಲೌಡ್ ಸ್ಪೀಕರ್.
ಸದ್ದಿಲ್ಲದೆ ಚಿತ್ರವನ್ನು ಆರಂಭಿಸಿದ್ದ ಶಿವತೇಜಸ್ ಅವರು ಚಿತ್ರೀಕರಣವನ್ನು ಮಾಡುತ್ತಿದ್ದಾರೆ. ಸಂಪೂರ್ಣ ಹೊಸಬರೆ ತುಂಬಿರುವ ಚಿತ್ರಕ್ಕೆ ಇದೀಗ ಶೀರ್ಷಿಕೆ ಫಿಕ್ಸ್ ಆಗಿದ್ದು, ಅದು ಲೌಡ್ ಸ್ಪೀಕರ್.
ಚಿತ್ರದಲ್ಲಿ ನೀನಾಸಂ ಭಾಸ್ಕರ್, ಅಭಿಷೇಕ್, ಸುಮಂತ್ ಭಟ್, ಕಾರ್ತಿಕ್ ರಾವ್, ಕಾವ್ಯಾ ಶಾ, ಅನುಷಾ, ದಿಶಾ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ರಾಜ್ ಪ್ರೋಡೆಕ್ಷನ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಶಿಷ್ಯ ಹರ್ಷವರ್ಧನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


