ಸೆನ್ನಾ ಹೆಗ್ಡೆ ಕಥೆ ಶುರು
ಸೆನ್ನಾ ಹೆಗ್ಡೆ ನಿರ್ದೇಶನದ ಚೊಚ್ಚಲ ಚಿತ್ರ ಕಥೆಯೊಂದು ಶುರುವಾಗಿದೆ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಬೆಂಗಳೂರಿನ ಚಿತ್ರದ ಚಿತ್ರೀಕರಣ ನಡೆಯುತ್ತಿದೆ...

Published On :
ಸೆನ್ನಾ ಹೆಗ್ಡೆ ನಿರ್ದೇಶನದ ಚೊಚ್ಚಲ ಚಿತ್ರ ಕಥೆಯೊಂದು ಶುರುವಾಗಿದೆ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಬೆಂಗಳೂರಿನ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.
ಕಥೆಯೊಂದ ಶುರುವಾಗಿದೆ ಚಿತ್ರದ ಕೆಲವೊಂದು ಫೋಟೋಗಳನ್ನು ಚಿತ್ರ ತಂಡ ಹಂಚಿಕೊಂಡಿದೆ. ದಿಗಂತ್ ಮತ್ತು ಪೂಜಾ ದೇವಾರಿಯ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ದಿಗಂತ್ ಬ್ಯಾಚುಲರ್ ಮತ್ತು ರೆಸಾರ್ಟ್ ಮಾಲೀಕನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರೆಸಾರ್ಟ್ ಉದ್ದಾರಕ್ಕಾಗಿ ದಿಗಂತ ಪರಿಶ್ರಮಿಸುತ್ತಿರುತ್ತಾನೆ. ಆಗ ರೆಸಾರ್ಟ್ ಗೆ ಪೂಜಾ ದೇವಾರಿಯರ ಆಗಮನವಾಗುತ್ತದೆ. ನಂತರ ಏನೇನೆಲ್ಲಾ ಆಗುತ್ತದೆ ಎಂಬುದೇ ಚಿತ್ರದ ಕಥೆ. ಹೀಗೆ ಚಿತ್ರದ ಎಳೆಯೊಂದನ್ನು ಕಾರ್ಯಕಾರಿ ನಿರ್ಮಾಪಕ ವಿನೋದ್ ಬಿಟ್ಟುಕೊಟ್ಟಿದ್ದಾರೆ.
ಚಿತ್ರೀಕರಣದ ವೇಳೆ ರಕ್ಷಿತ್ ಶೆಟ್ಟಿ ಭೇಟಿ ನೀಡಿ ತಂಡಕ್ಕೆ ಶುಭಾ ಹಾರೈಸಿದರು. ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನ್ ಮತ್ತು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಚಿನ್ ವಾರಿಯರ್ ಸಂಗೀತ ಸಂಯೋಜಿಸುತ್ತಿದ್ದು ಶ್ರೀರಾಜ್ ರವೀಂದ್ರನ್ ಛಾಯಾಗ್ರಾಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSandalwoodಸ್ಯಾಂಡಲ್ವುಡ್Senna Hegdeಕಥೆಯೊಂದು ಶುರುವಾಗಿದೆKatheyondu Shuruvagideಸೆನ್ನಾ ಹೆಗ್ಡೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


