ಕವಲುದಾರಿ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಆರ್ ಜೆ ಸಮನ್ವಿತಾ ಶೆಟ್ಟಿ, ಸಿರಿ ರವಿಕುಮಾರ್
ಪಿಆರ್ ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಹೇಮಂತ್ ಕುಮಾರ್ ನಿರ್ದೇಶನದ ಕವಲು ದಾರಿ ಸಿನಿಮಾಗೆ ಕಲಾವಿದರ ಆಯ್ಕೆ...

Published On :
ಬೆಂಗಳೂರು: ಪಿಆರ್ ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಹೇಮಂತ್ ಕುಮಾರ್ ನಿರ್ದೇಶನದ ಕವಲು ದಾರಿ ಸಿನಿಮಾಗೆ ಕಲಾವಿದರ ಆಯ್ಕೆ ಅಂತಿಮವಾಗಿದೆ.
ಸಮನ್ವಿತಾ ಶೆಟ್ಟಿ, ಹಾಗೂ ಸಿರಿ ರವಿಕುಮಾರ್ ಎಂಬ ಇಬ್ಬರು ಹೊಸ ಪ್ರತಿಭೆಗಳು ಕವಲು ದಾರಿ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ರಂಗಭೂಮಿ ಕಲಾವಿದೆಯಾಗಿರುವ ಸಮನ್ವಿತಾ ಶೆಟ್ಟಿ ರೇಡಿಯೋ ಜಾಕಿ ಆಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಸಿದ್ದಾರ್ಥ ನ ಪತ್ನಿ ಪಾತ್ರದಲ್ಲಿ ಸಮನ್ವಿತಾ ನಟಿಸುತ್ತಿದ್ದಾರೆ. ಸಿರಿ ಅನಂತ್ ಪತ್ನಿಯ ಪಾತ್ರ ನಿರ್ವಹಿಸಲಿದ್ದಾರೆ. ಇಬ್ಬರನ್ನು ಆಡಿಷನ್ ಮೂಲಕ ಆಯ್ಕೆ ಮಾಡಲಾಗಿದೆ ಎಂದು ನಿರ್ದೇಶಕ ಹೇಮಂತ್ ಹೇಳಿದ್ದಾರೆ.ಅಕ್ಟೋಬರ್ 9 ರಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


