ಬಿಗ್ ಬಾಸ್ ಕನ್ನಡ ಸೀಸನ್ 5: ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ಸ್ಪರ್ಧಿಗಳು ಇವರು!
ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ....

Published On :
ಬೆಂಗಳೂರು: ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ.
ಬೆಂಗಳೂರು ಹೊರವಲದ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯ ಬಿಗ್ ಬಾಸ್ ಮನೆಗೆ ಈ ಬಾರಿ 11 ಸೆಲೆಬ್ರಿಟಿಗಳು ಹಾಗೂ 6 ಮಂದಿ ಜನಸಾಮಾನ್ಯರು ಸೇರಿ ಒಟ್ಟು 17 ಜನರು ಪ್ರವೇಶ ಪಡೆದಿದ್ದಾರೆ.
ಬಿಗ್ಬಾಸ್ ಮನೆಯೊಳಗೆ ಪ್ರವೇಶ ಪಡೆದವರು: ಜಯ ಶ್ರೀನಿವಾಸನ್ (ಸಂಖ್ಯಾ ಜ್ಯೋತಿಷಿ), ಮೇಘಾ, ದಯಾಳ್ ಪದ್ಮನಾಭ (ನಿರ್ದೇಶಕ) ಸಿಹಿ ಕಹಿ ಚಂದ್ರು (ಹಿರಿಯ ನಟ), ಶ್ರುತಿ, ಅನುಪಮಾ ಗೌಡ (ನಟಿ), ರಿಯಾಜ್ ಭಾಷಾ, ನಿವೇದಿತಾ ಗೌಡ, ಸಮೀರ್ ಆಚಾರ್ಯ (ಜ್ಯೋತಿಷಿ), ಕಾರ್ತಿಕ್ ಜಯರಾಮ್ (ನಟ), ಆಶಿತಾ ಚಂದ್ರಪ್ಪ, ದೀವಾಕರ್ (ಸೆಲ್ಸ್ಮನ್ ), ತೇಜಸ್ವಿನಿ ಪ್ರಕಾಶ್ (ನಟಿ), ಚಂದನ್ ಶೆಟ್ಟಿ (ಹಾಡುಗಾರ), ಸುಮಾ (ಮ್ಯಾಜಿಸಿಯನ್), ಜಗನ್ (ನಟ). ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.
ಹೊಸ ಗೆಟಪ್ನಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಎಲ್ಲ ಸ್ಪರ್ಧಿಗಳಿಗೆ ಶುಭ ಕೋರಿದ್ದಾರೆ. ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರತಿ ರಾತ್ರಿ 8 ಗಂಟೆಗೆ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sudeepಸುದೀಪ್contestantsಸ್ಪರ್ಧಿಗಳುColors Super Channelಕಲರ್ಸ್ ಸೂಪರ್ ಚಾನೆಲ್Bigg Boss Kannada season-5ಬಿಗ್ ಬಾಸ್ ಕನ್ನಡ ಸೀಸನ್-5
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


