ಸಿನಿಮಾ ಸುದ್ದಿ

ಲಂಡನ್'ನಲ್ಲಿ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ಪಡೆದ ನಟ ದರ್ಶನ್

ಸ್ಯಾಂಡಲ್'ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಲಂಡನ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ನೀಡಿ ಸನ್ಮಾನ ಮಾಡಲಾಗಿದೆ...

ಲಂಡನ್'ನಲ್ಲಿ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ಪಡೆದ ನಟ ದರ್ಶನ್
ಲಂಡನ್'ನಲ್ಲಿ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ಪಡೆದ ನಟ ದರ್ಶನ್
Published On :
ಬೆಂಗಳೂರು: ಸ್ಯಾಂಡಲ್'ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಲಂಡನ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ನೀಡಿ ಸನ್ಮಾನ ಮಾಡಲಾಗಿದೆ. 
ಬ್ರಿಟನ್ ಕನ್ನಡಿಗರ ಒತ್ತಾಯದ ಮೇರೆಗೆ ಬ್ರಿಟನ್ ಸಂಸದ ವೀರೇಂದ್ರ ಶರ್ಮಾ ಅವರು ದರ್ಶನ್ ಅವರನ್ನು ಲಂಡನ್'ಗೆ ಆಹ್ವಾನಿಸಿದ್ದಾರೆ. ಇದರಂತೆ ವೀರೇಂದ್ರ ಅವರು ಖಾಸಗಿ ಕಾರ್ಯಕ್ರಮವೊಂದನ್ನು ಏರ್ಪಡಿಸಿ ಅಲ್ಲಿ ದರ್ಶನ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆಂದು ತಿಳಿದುಬಂದಿದೆ. 
ವೀರೇಂದ್ರ ಅವರು ನೀಡಿದ್ದ ಆಹ್ವಾನದ ಮೇರೆಗೆ ಪುತ್ರನ ಜತೆಗೆ ಲಂಡನ್ ಗೆ ತೆರಳಿದ್ದ ನಟ ದರ್ಶನ್ ಅವರು ಪುತ್ರನ ಜೊತೆಗೆ ತೆಗೆಸಿಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.