ಸೆನ್ನಾ ಹೆಗಡೆಯ 'ಕಥೆಯೊಂದು ಶುರುವಾಗಿದೆ' ಸಿನಿಮಾದಲ್ಲಿ ಶ್ರೇಯಾ ಅಂಚನ್, ಅಶ್ವಿನ್ ರಾವ್!
ದಿಗಂತ್ ಮತ್ತು ತಮಿಳಿನ ಖ್ಯಾತ ನಟಿ ಪೂಜಾ ದೇವರಯ್ಯ ನಾಯಕಿಯಾಗಿ ನಟಿಸುತ್ತಿರುವ ಕಥೆಯೊಂದು ಶುರುವಾಗಿದೆ ಎಂಬ ಸಿನಿಮಾಗೆ ಮತ್ತೊಬ್ಬ ನಟಿಯ ...

Published On :
ಬೆಂಗಳೂರು: ದಿಗಂತ್ ಮತ್ತು ತಮಿಳಿನ ಖ್ಯಾತ ನಟಿ ಪೂಜಾ ದೇವರಯ್ಯ ನಾಯಕಿಯಾಗಿ ನಟಿಸುತ್ತಿರುವ ಕಥೆಯೊಂದು ಶುರುವಾಗಿದೆ ಎಂಬ ಸಿನಿಮಾಗೆ ಮತ್ತೊಬ್ಬ ನಟಿಯ ಆಗಮನವಾಗಿದೆ.
ಒಂದು ಮೊಟ್ಟೆಯ ಕಥೆ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿರುವ ನಟಿ ಶ್ರೇಯಾ ಅಂಚನ್ ಚಿತ್ರತಂಡ ಸೇರಿದ್ದಾರೆ. ನಟ ರಕ್ಷಿತ್ ಶೆಟ್ಟಿ ಹಾಗೂ ನಿರ್ವಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸೆನ್ನಾ ಹೆಗ್ಡೆ ನಿರ್ದೇಶನ ಮಾಡುತ್ತಿದ್ದಾರೆ.
ಚಿತ್ರದಲ್ಲಿ ಒಟ್ಟು ಏಳು ಪ್ರಮುಖ ಪಾತ್ರಗಳಿವೆ. ದಿಗಂತ್, ಪೂಜಾ ಈಗಾಗಲೇ ಆಯ್ಕೆಯಾಗಿದ್ದಾರೆ. ‘ಒಂದು ಮೊಟ್ಟೆಯ ಕಥೆ’ ಚಿತ್ರದಲ್ಲಿ ನಟಿಸಿ ಗಮನಸೆಳೆದಿದ್ದ ಶ್ರೇಯಾ ಕೂಡ ಇದೀಗ ತಂಡ ಸೇರಿಕೊಂಡಿದ್ದಾರೆ. ಶ್ರೇಯಾಗೆ ಜೋಡಿಯಾಗಿ ಕಿರಿಕ್ ಪಾರ್ಟಿ ಖ್ಯಾತಿಯ ಅಶ್ವಿನ್ ರಾವ್ ಪಲ್ಲಕ್ಕಿ ನಟಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಶ್ವಿನ್ ರಾವ್Shreya AnchanSenna HegdeKathe Yondu ShuruvagidheAshwin Rao Pallakiಶ್ರೇಯಾ ಅಂಚನ್ಸೆನ್ನಾ ಹೆಗಡೆಕಥೆಯೊಂದು ಶುರುವಾಗಿದೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


