ರಿಲೀಸ್ ಗೂ ಮುನ್ನ ಆಯೋಗ್ಯ ಸಿನಿಮಾ ಹಿಂದಿ ಡಬ್ಬಿಂಗ್ ರೈಟ್ಸ್ ಮಾರಾಟ!
ಸತೀಶ್ ನೀನಾಸಂ ಅಭಿನಯದ "ಅಯೋಗ್ಯ' ಚಿತ್ರವು ಸೆನ್ಸಾರ್ ಅಂಗಳದಲ್ಲಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸೆನ್ಸಾರ್ ಆಗಲಿದ್ದು, ಆ ನಂತರ ಚಿತ್ರವನ್ನು ...

Published On :
ಬೆಂಗಳೂರು: ಸತೀಶ್ ನೀನಾಸಂ ಅಭಿನಯದ "ಅಯೋಗ್ಯ' ಚಿತ್ರವು ಸೆನ್ಸಾರ್ ಅಂಗಳದಲ್ಲಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸೆನ್ಸಾರ್ ಆಗಲಿದ್ದು, ಆ ನಂತರ ಚಿತ್ರವನ್ನು ಆಗಸ್ಟ್ 15ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡವು ಸಜ್ಜಾಗುತ್ತಿದೆ.
ಇನ್ನು ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕುಗಳು ದಾಖಲೆಯ ಬೆಲೆಗೆ ಮಾರಾಟವಾಗಿದ್ದು, ಪ್ರೇಮ್ ವ್ಯಾಸ್ ಎನ್ನುವವರು ಹಕ್ಕುಗಳನ್ನು ಖರೀದಿಸಿದ್ದಾರೆ. ಸತೀಶ್ ಅವರ ಯಾವುದೇ ಚಿತ್ರದ ಡಬ್ಬಿಂಗ್ ಹಕ್ಕುಗಳು ಇಷ್ಟೊಂದು ಮೊತ್ತಕ್ಕೆ ಮಾರಾಟವಾಗಿಲ್ಲ.
"ಅಯೋಗ್ಯ' ಚಿತ್ರವನ್ನು ಚಂದ್ರಶೇಖರ್ ನಿರ್ಮಿಸಿದ್ದು, ಮಹೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸತೀಶ್ ನೀನಾಸಂ, ರಚಿತಾ ರಾಮ್, ರವಿಶಂಕರ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಚಿತಾ ರಾಮ್ನೀನಾಸಂ ಸತೀಶ್Sathish NinasamAyogyaಅಯೋಗ್ಯRachita Ram.Hindi dubbing rightsಹಿಂದಿ ಡಬ್ಬಿಂಗ್ ಹಕ್ಕುಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


