ಸಂತೋಷ್ ಆನಂದರಾಮ್ -ಪುನೀತ್ ಮತ್ತೊಂದು ಸಿನಿಮಾ: ಡಾ.ರಾಜ್ 205ನೇ ಸಿನಿಮಾ ಟೈಟಲ್?
ನಿರ್ದೇಶಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ನಟನೆಯ ಮತ್ತೊಂದು ಸಿನಿಮಾಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ,...

Published On :
ಬೆಂಗಳೂರು: ನಿರ್ದೇಶಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ನಟನೆಯ ಮತ್ತೊಂದು ಸಿನಿಮಾಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ, ರಾಜಕುಮಾರ ಸಿನಿಮಾ ನಿರ್ದೇಶಕ ಸಂತೋಷ್ ಗಣೇಶ ಹಬ್ಬದಂದು ಸಿನಿಮಾ ಶೀರ್ಷಿಕೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಸಿನಿಮಾದಲ್ಲಿ ಸಾಮಾಜಿಕ ಸಮಸ್ಯೆಗಳ ಬಗ್ಗೆ ಫೋಕಸ್ ಮಾಡಲಿದ್ದಾರೆ. ಡಾ.ರಾಜ್ ಕುಮಾರ್ ನಟನೆಯ 205ನೇ ಚಿತ್ರದ ಹೆಸರೇ ಸಿನಿಮಾ ಟೈಟಲ್ ಆಗಲಿದೆ ಎಂಬ ಸುಳಿವು ನೀಡಿದ್ದಾರೆ, ಪುನೀತ್ ಅಭಿಮಾನಿಗಳು ಸಿನಿಮಾ ಯಾವುದಿರಬಹುದೆಂದು ಗೆಸ್ ಮಾಡಲು ಆರಂಭಿಸಿದ್ದಾರೆ.
ಹೊಂಬಾಳೆ ಫಿಲ್ಮ್ ಬ್ಯಾನರ್ ಅಡಿ ಸಿನಿಮಾ ನಿರ್ಮಾಣವಾಗಲಿದ್ದು, ರಾಜಕುಮಾರ ಸಿನಿಮಾ ಹಿಟ್ ಜೋಡಿ ಮತ್ತೆ ಒಂದಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಿನಿಮಾCinemaDr.Rajkumarರಾಜ್ ಕುಮಾರ್ಪುನೀತ್ ರಾಜ್ ಕುಮಾರ್Santhosh Ananddramಡಾಸಂತೋಷ್ ಆನಂದ್ ರಾಮ್Puneeth Raj Kumar
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


