ಅಮ್ಮನ ಮನೆ ಚಿತ್ರದಲ್ಲಿನ ರಾಘಣ್ಣನ ಫಸ್ಟ್ ಲುಕ್ ವೈರಲ್!
ಸ್ಯಾಂಡಲ್ವುಡ್ ನ ನಟ ರಾಘವೇಂದ್ರ ರಾಜಕುಮಾರ್ ಅವರು ಹದಿನಾಲ್ಕು ವರ್ಷಗಳ ನಂತರ ಮತ್ತೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಅವರ ಅಭಿನಯದ ಅಮ್ಮನ ಮನೆ ಚಿತ್ರದ ಫಸ್ಟ್ ಲುಕ್ ...

Published On :
ಸ್ಯಾಂಡಲ್ವುಡ್ ನ ನಟ ರಾಘವೇಂದ್ರ ರಾಜಕುಮಾರ್ ಅವರು ಹದಿನಾಲ್ಕು ವರ್ಷಗಳ ನಂತರ ಮತ್ತೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಅವರ ಅಭಿನಯದ ಅಮ್ಮನ ಮನೆ ಚಿತ್ರದ ಫಸ್ಟ್ ಲುಕ್ ವೈರಲ್ ಆಗಿದೆ.
ಅಮ್ಮನ ಮನೆ ಚಿತ್ರವನ್ನು ನಿಖಿಲ್ ಮಂಜೂ ಅವರು ನಿರ್ದೇಶಿಸುತ್ತಿದ್ದು ರಾಘಣ್ಣ ಅವರ ಫಸ್ಟ್ ಲುಕ್ ಚಿತ್ರದ ಕುರಿತು ನಿರೀಕ್ಷೆಗಳನ್ನು ಹೆಚ್ಚಿಸಿದೆ. ರಾಘಣ್ಣ ಕೈಯಲ್ಲಿ ಸೀಟಿಯನ್ನು ಹಿಡಿದುಕೊಂಡು ನಿಂತಿದ್ದು ಫಸ್ಟ್ ಲುಕ್ ನಲ್ಲಿ ಹೊಸತನವಿದೆ.
ಆಗಸ್ಟ್ 15 ಸ್ವಾತಂತ್ರ್ಯ ದಿನ ಚಿತ್ರದ ಮುಹೂರ್ತ ನಡೆಯಲಿದೆ. ಶ್ರೀಲಲಿತೆ ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಬಿ ಶಿವಾನಂದ ಸಂಭಾಷಣೆ ಬರೆಯುತ್ತಿದ್ದಾರೆ. ಪಿವಿಆರ್ ಸ್ವಾಮಿ ಛಾಯಾಗ್ರಹಣ ಮತ್ತು ಸಮೀರ್ ಕುಲಕರ್ಣಿ ಸಂಗೀತ ಸಂಯೋಜಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodfirst lookRaghavendra Rajkumarರಾಘವೇಂದ್ರ ರಾಜಕುಮಾರ್ಫಸ್ಟ್ ಲುಕ್ಸ್ಯಾಂಡಲ್ವುಡ್Ammana Maneಅಮ್ಮನ ಮನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


