ಸರಳವಾಗಿ ನೆರವೇರಿದ 'ಯುವರತ್ನ' ಮುಹೂರ್ತ
ಸಂತೋಷ್ ಆನಂದ್ ರಾಮ್ ನಿರ್ದೇಶನದ ಅಪ್ಪು ನಟನೆಯ ಯುವರತ್ನ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ...

Published On :
ಬೆಂಗಳೂರು: ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಶೂಟಿಂಗ್ ಮುಗಿದಿದ್ದು, ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ, ಸಂತೋಷ್ ಆನಂದ್ ರಾಮ್ ನಿರ್ದೇಶನದ ಅಪ್ಪು ನಟನೆಯ ಯುವರತ್ನ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ.
ಹೊಂಬಾಳೆ ಪ್ರೊಡಕ್ಷನ್ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ಡಿಸೆಂಬರ್ 12 ರಂದು ಮುಹೂರ್ತ ನೆರವೇರಿದೆ.
ಈ ವೇಳೆ ಪುನೀತ್ ರಾಜ್ಕುಮಾರ್ ಮತ್ತು ಡೈರೆಕ್ಟರ್ ಆನಂದ್ ರಾಮ್ ಜೊತೆ ಕೆಲ ಕಲಾವಿದರು ಭಾಗಿಯಾಗಿದ್ದರು.
ಇನ್ನು ಯುವರತ್ನನ ಪ್ರೀ ಪ್ರೊಡಕ್ಷನ್ ಕೆಲಸಗಳು ಈಗಾಗಲೇ ಶುರುವಾಗಿವೆ. ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ಬಾಕಿಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Puneeth Rajkumarಮುಹೂರ್ತSanthosh Ananddramಪುನೀತ್ ರಾಜ್ ಕುಮಾರಸಂತೋಷ್ ಆನಂದ್ ರಾಮ್Muhurathಯುವರತ್ನYuva Ratna
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


