ನಾನು ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲೂ ಹಿಂಜರಿಯಲಾರೆ: ಶಾನ್ವಿ ಶ್ರೀವಾಸ್ತವ
: ಶಾನ್ವಿ ಶ್ರೀವಾಸ್ತವ ಕನ್ನಡದ ಪ್ರಮುಖ ನಾಯಕಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದು ಬಹುತಾರಾಂಗಣದ ಚಿತ್ರಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ಅವರ ಅಭುಇನಯದ ಎರಡು ಚಿತ್ರಗಳು ತೆರೆಗೆ ...

Published On :
ಬೆಂಗಳೂರು: ಶಾನ್ವಿ ಶ್ರೀವಾಸ್ತವ ಕನ್ನಡದ ಪ್ರಮುಖ ನಾಯಕಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದು ಬಹುತಾರಾಂಗಣದ ಚಿತ್ರಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ಅವರ ಅಭುಇನಯದ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದವಾಗಿದ್ದು ಅದರಲ್ಲಿ ಒಂದು ರಕ್ಷಿತ್ ಶೆಟ್ಟಿ ನಾಯಕನಾಗಿರುವ "ಆವನೇ ಶ್ರೀಮನ್ನಾರಾಯಣ" ಆದರೆ ಇನ್ನೊಂದು ರವಿಚಂದ್ರನ್ ಹಾಗೂ ಉಪೇಂದ್ರ ಅಭಿನಯದ "ರವಿ ಚಂದ್ರ" ಇದೇ ಅಲ್ಲದೆ ಶಾನ್ವಿ "ಗೀತಾ" ಚಿತ್ರದಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದು ಇದಕ್ಕಾಗಿ ಕೋಲ್ಕತ್ತಾದಲ್ಲಿ ಶೂಟಿಂಗ್ ನಡೆಯಲಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ನಟಿ "ಹೊಸ ನೋಟದೊಂದಿಗೆ ಹೊಸ ಆರಂಭ" ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


