ಬಾಹುಬಲಿ, 2.0 ಚಿತ್ರದ ನಂತರ ಜಗ ಮೆಚ್ಚಿದ ಸಿನಿಮಾ ಕೆಜಿಎಫ್: ರಾಮ್ ಗೋಪಾಲ್ ವರ್ಮಾ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಚಿತ್ರದ ಕುರಿತಂತೆ ಖ್ಯಾತ ನಿರ್ದೇಶಕ ರಾಮ್..

Published On :
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಚಿತ್ರದ ಕುರಿತಂತೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ವಿವಾದಾತ್ಮಕ ಹೇಳಿಕೆಗಳ ಮೂಲಕ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ ಅವರು ಟ್ವೀಟ್ ಮಾಡಿದ್ದು ಸ್ಥಳೀಯ ಎಲ್ಲ ಅಡೆತಡೆಗಳನ್ನು ಮೆಟ್ಟಿ ನಿಂತು ಹಿಂದಿಯಲ್ಲಿ ಬಾಹುಬಲಿ, 2.0 ಚಿತ್ರಗಳ ನಂತರ ಕೆಜಿಎಫ್ ಚಿತ್ರ ಭರ್ಜರಿ ಜಯ ಸಾಧಿಸುತ್ತಿದೆ. ಒಂದು ಒಳ್ಳೆಯ ಚಿತ್ರವನ್ನು ಎಲ್ಲಿ ಬೇಕಾದರೂ ತಯಾರಿಸಬಹುದು. ಅದು ಎಲ್ಲ ಕಡೆ ಓಡುತ್ತದೆ. ಕೆಜಿಎಫ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.
Starting from Bahubali onwards to 2.0 and now the super success of Kannada film #KGF in Hindi proves that regional barriers are broken and a good film can be made anywhere but it will run everywhere
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


