ಪುನೀತ್ ಅಭಿನಯದ 'ನಟಸಾರ್ವಭೌಮ' ಫೆಬ್ರವರಿ 7ಕ್ಕೆ ರಿಲೀಸ್: ಜನವರಿ 5ಕ್ಕೆ ಆಡಿಯೋ ಲಾಂಚ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಜನವರಿ 24ಕ್ಕೆ ಬದಲಾಗಿ ಫೆಬ್ರವರಿ 7ಕ್ಕೆ ರಿಲೀಸ್ ಆಗಲಿದೆ, ಆ್ಯಕ್ಷನ್ ಮತ್ತು ...

Published On :
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಜನವರಿ 24ಕ್ಕೆ ಬದಲಾಗಿ ಫೆಬ್ರವರಿ 7ಕ್ಕೆ ರಿಲೀಸ್ ಆಗಲಿದೆ, ಆ್ಯಕ್ಷನ್ ಮತ್ತು ಕಮರ್ಷಿಯಲ್ ಕಥೆಯುಳ್ಳ ಸಿನಿಮಾ ಇದಾಗಿದೆ.
ಪುನೀತ್ ನಟನೆಯ ಒಂದೇ ಒಂದು ಸಿನಿಮಾ ಕೂಡ 2018ರಲ್ಲಿ ರಿಲೀಸ್ ಆಗಿಲ್ಲ, ತಮ್ಮ ನೆಚ್ಚಿನ ನಟನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ,
ಇನ್ನೂ ಸಿನಿಮಾ ತಂಡ ಜನವರಿ 5 ರಂದು ಹುಬ್ಬಳ್ಳಿಯಲ್ಲಿ ನಟ ಸಾರ್ವಭೌಮ ಮೆಗಾ ಆಡಿಯೋ ರಿಲೀಸ್ ಮಾಡಲು ತಯಾರಿ ನಡೆಸುತ್ತಿದೆ. ರಾಕ್ ಲೈನ್ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದೆ,
ಅನುಪಮ್ ಪರಮೇಶ್ವರನ್ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ, ರಚಿತಾ ರಾಮ್ ಪುನೀತ್ ಜೊತೆ ನಾಯಕಿಯಾಗಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


