ಪುನೀತ್ ಅಭಿನಯದ ನಟಸಾರ್ವಭೌಮ ಚಿತ್ರದ 'ಪಾರ್ಟಿ' ಹಾಡು ವೈರಲ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ನಟ ಸಾರ್ವಭೌಮ ಚಿತ್ರದಲ್ಲಿ ಪಾರ್ಟಿಯಲ್ಲಿ ಕುಡಿತದ ಮೇಲಿನ ಹಾಡಿಗೆ ಸ್ಟೆಪ್ ಹಾಕಿದ್ದಾರೆ.

Published On :
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ನಟ ಸಾರ್ವಭೌಮ ಚಿತ್ರದಲ್ಲಿ ಪಾರ್ಟಿಯಲ್ಲಿ ಕುಡಿತದ ಮೇಲಿನ ಹಾಡಿಗೆ ಸ್ಟೆಪ್ ಹಾಕಿದ್ದಾರೆ.
ಈ ಹಾಡು ಬಿಡುಗಡೆಯಾದ ಕೇವಲ ಒಂದು ಗಂಟೆಯಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೆಲವರು ಇಷ್ಟಪಟ್ಟರೆ , ಮತ್ತೆ ಕೆಲವರು ಆ ರೀತಿಯ ಚಿತ್ರ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
ನೃತ್ಯ ಸಂಯೋಜಕ ಜಾನಿ ಅವರೊಂದಿಗೆ ಪುನೀತ್ ರಾಜ್ ಕುಮಾರ್ ಈ ಟ್ರಾಕ್ ಗೆ ಸ್ಟೆಪ್ ಹಾಕುತ್ತಾರೆ. ಯೋಗ ರಾಜ್ ಭಟ್ ಬರೆದಿರುವ ಈ ಗೀತೆಯನ್ನು ಕುಡಿತದ ಚಟ ತಪ್ಪು ಎಂದು ಅರಿತ ಅನೇಕ ಜನರು ಮೆಚ್ಚಿಕೊಂಡಿದ್ದಾರೆ. ಬೆಳಗ್ಗೆ 3 ಗಂಟೆಯವರೆಗೂ ಕುಳಿತು ಈ ಗೀತೆ ಸಂಯೋಜನೆ ಮಾಡಲಾಗಿದೆ ಎಂದು ನಿರ್ದೇಶಕ ಪವನ್ ಒಡೆಯರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Puneeth RajkumarSandalwoodಸ್ಯಾಂಡಲ್ ವುಡ್ಪುನೀತ್ ರಾಜ್ ಕುಮಾರ್ನಟಸಾರ್ವಭೌಮNatasaarvabhoumaDrinkSongಕುಡಿತ ಹಾಡು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


