ಸಿನಿಮಾ ಸುದ್ದಿ

ಪ್ರಿಯಾಂಕಾ ಚೋಪ್ರಾ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ
ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಪ್ರಿಯಾಂಕಾ ಚೋಪ್ರಾ ಚಿತ್ರ
Published On :

ನವದೆಹಲಿ:ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಇನ್ ಸ್ಟಾಗ್ರಾಮ್ ನಲ್ಲಿ  ಪ್ರಿಯಾಂಕಾ ಚೋಪ್ರಾ ಪೋಟೋ ಹಾಕುವ ಮೂಲಕ  ಅಕಾಡೆಮಿ  ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ವಿಚಾರವನ್ನು ತಿಳಿಸಿದೆ.

ಪ್ರಿಯಾಂಕ್ ಚೋಪ್ರಾ ಹೊರತುಪಡಿಸಿ ರೊಸಾರಿಯೊ ದಾವೂಸನ್, ರೆಬೆಲ್ ವಿಲ್ಸನ್, ಮೈಕೇಲ್ ಯೇ ಮತ್ತು ಮೈಕೇಲ್ ರೊಡ್ರಿಗಜ್ ಅವರು ಈ ಬಾರಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

 ಪ್ರಿಯಾಂಕಾ ಚೋಪ್ರಾ, ಸನ್ ಡ್ಯಾನ್ಸ್ ಚಿತ್ರೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.  ಎ ಕಿಡ್ ಲೈಕ್ ಜಾಕ್ ಚಿತ್ರದಲ್ಲಿನ ಅಭಿನಯಕ್ಕಾಗಿ 2016ರಲ್ಲಿ ಪ್ರಿಯಾಂಕ ಚೋಪ್ರಾ ಆಸ್ಕರ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.