'ವಾಸು ನಾನ್ ಪಕ್ಕಾ ಕಮರ್ಷಿಯಲ್ 'ಚಿತ್ರಕ್ಕೆ ದರ್ಶನ್ ಪ್ರೋತ್ಸಾಹ!
ಸಿನಿಮಾ ಬಿಡುಗಡೆಗೂ ಮುನ್ನ ಕನ್ನಡದ ಕೆಲ ಸ್ಟಾರ್ ನಟರು ತಮ್ಮ ಬೆಂಬಲ ನೀಡುತ್ತಿದ್ದು ಈ ಬೆಂಬಲ ಸಿನಿಮಾದ ಮೌಲ್ಯವನ್ನು ಹೆಚ್ಚಿಸುತ್ತದೆ. ...

Published On :
ಬೆಂಗಳೂರು: ಸಿನಿಮಾ ಬಿಡುಗಡೆಗೂ ಮುನ್ನ ಕನ್ನಡದ ಕೆಲ ಸ್ಟಾರ್ ನಟರು ತಮ್ಮ ಬೆಂಬಲ ನೀಡುತ್ತಿದ್ದು ಈ ಬೆಂಬಲ ಸಿನಿಮಾದ ಮೌಲ್ಯವನ್ನು ಹೆಚ್ಚಿಸುತ್ತದೆ.
ಅನೀಶ್ ತೇಜೇಶ್ವರ್ ನಟನೆಯ ವಾಸು ನಾನ್ ಪಕ್ಕಾ ಕಮರ್ಷಿಯಲ್ ಸಿನಿಮಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಬೆಂಬಲ ನೀಡಿದ್ದಾರೆ. ನಿರ್ಮಾಪಕರು ವಾರಾಂತ್ಯದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದು, ನಟ ದರ್ಶನ್ ಕೂಡ ಭಾಗವಹಿಸಲಿದ್ದಾರೆ.
ಅಜಿತ್ ವಾಸನ್ ಉಗ್ಗಿನ ಈ ಸಿನಿಮಾ ನಿರ್ದೇಶಿಸಿದ್ದು, ಆಗಸ್ಟ್ ಮೊದಲ ವಾರದಲ್ಲಿ ಚಿತ್ರ ರಿಲೀಸ್ ಆಗಲಿದೆ. ಸೆನ್ಸಾರ್ ಪ್ರಮಾಣ ಪತ್ರಕ್ಕಾಗಿ ಚಿತ್ರತಂಡ ಕಾಯುತ್ತಿದೆ, ಪ್ರಮಾಣ ಪತ್ರ ಬಂದ ನಂತರ ಅಧಿಕೃತವಾಗಿ ಪ್ರಕಟಿಸಲಿದೆ, ವಿಂಕ್ ವಿಶಲ್ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ತಯಾರಾಗಿದ್ದು, ಅನೀಶ್ ನಿರ್ಮಾಪಕರಾಗಿದ್ದು ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


