ಮತ್ತೊಂದು ಸಿನಿಮಾಗೆ ಸಹಿ ಮಾಡಿದ ಕಾಲೇಜ್ ಕುಮಾರ್ ಹೀರೋ ವಿಕ್ಕಿ!
ಹರಿಸಂತೋಷ್ ನಿರ್ದೇಶನದ ಕಾಲೇಜ್ ಕುಮಾರ್ ಸಿನಿಮಾದಲ್ಲಿ ನಟಿಸಿದ್ದ ವಿಕ್ಕಿ ಬಹಳ ಸಮಯದ ನಂತರ ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್ ಗೆ ಸಹಿ ಮಾಡಿ...

Published On :
ಬೆಂಗಳೂರು: ಹರಿಸಂತೋಷ್ ನಿರ್ದೇಶನದ ಕಾಲೇಜ್ ಕುಮಾರ್ ಸಿನಿಮಾದಲ್ಲಿ ನಟಿಸಿದ್ದ ವಿಕ್ಕಿ ಬಹಳ ಸಮಯದ ನಂತರ ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್ ಗೆ ಸಹಿ ಮಾಡಿದ್ದಾರೆ.
ರಾಮಾ ರಾಮಾ ರೇ ಸಿನಿಮಾಗಾಗಿ ಸ್ಕ್ರಿಪ್ಟ್ ಬರೆದಿದ್ದ ರಘುನಂದನ್ ಕಾನಡಕ ಚಿತ್ರದಲ್ಲಿ ವಿಕ್ಕಿ ನಟಿಸುತ್ತಿದ್ದಾರೆ, ರಘುನಂದನ್, ಪವನ್ ಕುಮಾರ್ ಮತ್ತು ಕಾರ್ತಿಕ್ ಸುಬ್ಬರಾಜು ಅವರ ಜೊತೆ ಕೆಲಸ ಮಾಡಿದ್ದಾರೆ,
ಸಿನಿಮಾಗೆ ಇನ್ನೂ ಟೈಟಲ್ ಅಂತಿಮವಾಗಿಲ್ಲ, ಹಲವು ಪ್ರಾಜೆಕ್ಟ್ ಗಳು ಬಂದರೂ ವಿಕ್ಕಿ ಯಾವುದನ್ನು ಒಪ್ಪಿಲ್ಲ, ತಮಗೆ ಇಷ್ಟವಾದ ಕಥೆ ಸಿಕ್ಕಿದ ಮೇಲೆ ಸಿನಿಮಾಗೆ ವಿಕ್ಕಿ ಸಹಿ ಮಾಡಿದ್ದಾರೆ, ಆಗಸ್ಟ್ ನಿಂದ ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ಡಿಸೆಂಬರ್ ನಲ್ಲಿ ಚಿತ್ರ ರಿಲೀಸ್ ಆಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


