ಸಿನಿಮಾ ಸುದ್ದಿ

2018ನೇ ವರ್ಷದಲ್ಲಿ ಶತದಿನ ಪೂರೈಸಿದ ಮೊದಲ ಚಿತ್ರ 'ಟಗರು'

ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ `ಟಗರು’ ಸಿನಿಮಾ ನೂರು ದಿನ ಪೂರೈಸಿದೆ. ಕೆಪಿ ಶ್ರೀಕಾಂತ್ ಮೊದಲ ಬಾರಿಗೆ ನಿರ್ಮಾಣ ಮಾಡಿರುವ ...

2018ನೇ ವರ್ಷದಲ್ಲಿ ಶತದಿನ ಪೂರೈಸಿದ ಮೊದಲ ಚಿತ್ರ 'ಟಗರು'
ಟಗರು ಸಿನಿಮಾ ತಂಡ
Published On :
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ `ಟಗರು’ ಸಿನಿಮಾ ನೂರು ದಿನ ಪೂರೈಸಿದೆ. ಕೆಪಿ ಶ್ರೀಕಾಂತ್ ಮೊದಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಇದಾಗಿದೆ. 
2018ರ ವರ್ಷದಲ್ಲಿ ಶತ ದಿನ ಪೂರೈಸಿದ ಮೊದಲನೇ ಸಿನಿಮಾ ಟಗರು ಆಗಿದೆ. 
ನಿರ್ದೇಶಕ ಸೂರಿ ಸಂತೋಷ್ ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ  ಆಚರಣೆಯವಲ್ಲಿ ಭಾಗವಹಿಸಿದ್ದರು.ಟಗರು ಕಟೌಟ್‍ಗೆ ಹೂವಿನಹಾರ ಹಾಕಿ ಪಟಾಕಿ ಸಿಡಿಸಿದ ಅಭಿಮಾನಿಗಳು ಚಿತ್ರತಂಡವನ್ನ ಸಂತೋಷ್ ಚಿತ್ರಮಂದಿರಕ್ಕೆ ಬರಮಾಡಿಕೊಂಡರು.
ನಟ ಶಿವರಾಜ್ ಕುಮಾರ್. ಡಾಲಿ ಧನಂಜಯ್, ಮಾನ್ವಿತಾ, ನಿರ್ದೇಶಕ ಸೂರಿ, ನಿರ್ಮಾಪಕ ಶಶಾಂಕ್ ಸೇರಿದಂತೆ ಇಡೀ ಟಗರು ಟೀಂ `ಟಗರು ಸೆಂಚುರಿ’ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.