ಸಿನಿಮಾ ಸುದ್ದಿ

ಮಂಜು ಮಾಂಡವ್ಯ ನಿರ್ದೇಶನದ 'ಶ್ರೀ ಭರತ ಬಾಹುಬಲಿಯಲ್ಲಿ' ರಿಷಿ!

ಮಂಜು ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಅಲುಮೇಲಮ್ಮ ಖ್ಯಾತಿಯ ರಿಷಿ ಅತಿಥಿ ಪಾತ್ರದಲ್ಲಿ...

ಮಂಜು ಮಾಂಡವ್ಯ ನಿರ್ದೇಶನದ 'ಶ್ರೀ ಭರತ ಬಾಹುಬಲಿಯಲ್ಲಿ' ರಿಷಿ!
ಭರತ ಬಾಹುಬಲಿ ಸಿನಿಮಾ ತಂಡ
Published On :
ಬೆಂಗಳೂರು: ಮಂಜು ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಅಲುಮೇಲಮ್ಮ ಖ್ಯಾತಿಯ ರಿಷಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ.
ಸಾರಾ ಹರೀಶ್ ಮತ್ತು ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಮಂಜು ಜೊತೆ ರಿಷಿ ಹಾಗೂ ಸಾರಾ ಹರೀಶ್ ಇದ್ದಾರೆ,ಸಿನಿಮಾದ ಆರಂಭದಲ್ಲಿ ರಿಷಿ ಪಾತ್ರವಿದೆ.  ಪ್ರೇಕ್ಷಕರಿಗೆ ಭರತ ಬಾಹುಬಲಿ ಬಗ್ಗೆ ವಿವರಣೆ ನೀಡಲಿದ್ದಾರೆ.
ಮೈಸೂರಿನಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಸದ್ಯ ಚಿತ್ರ ತಂಡ ಶ್ರವಣ ಬೆಳಗೊಳದಲ್ಲಿದೆ, ಬರವಣಿಗೆ ಮತ್ತು ನಿರ್ದೇಶನ ಜೊತೆಗೆ ಮಂಜು ಮಾಂಡವ್ಯ ಸಂಭಾಷಣೆ ಹಾಗೂ ಸಾಹಿತ್ಯ ಇದೆ. ಮಣಿಕಾಂತ್ ಕದ್ರಿ ಸಂಗೀತವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.