ಸಿನಿಮಾ ಸುದ್ದಿ

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ!

ಕನ್ನಡದ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ(ಕೆಸಿಎ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ...

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ!
ನಾಗತಿಹಳ್ಳಿ ಚಂದ್ರಶೇಖರ್
Published On :
ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ(ಕೆಸಿಎ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. 
ಕನ್ನಡದಲ್ಲಿ 13 ಚಲನಚಿತ್ರಗಳು, ಆರು ಧಾರಾವಹಿಗಳನ್ನು ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಿಸಿದ್ದಾರೆ. ಅಲ್ಲದೆ ಹತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 
ಕನ್ನಡದ 13 ಚಲನಚಿತ್ರಗಳ ಪೈಕಿ ಉಂಡೂಹೋದ ಕೊಂಡೂಹೋದ, ಅಮೆರಿಕ ಅಮೆರಿಕ, ಬಾನಲ್ಲೆ ಮಧುಚಂದ್ರಕ್ಕೆ, ಹೂಮಳೆ, ಸೂಪರ್ ಸ್ಟಾರ್, ಅಮೃತಧಾರೆ ಸೂಪರ್ ಹಿಟ್ ಚಿತ್ರಗಳಾಗಿವೆ. 
ಖ್ಯಾತ ನಿರ್ದೇಶಕ, ನಿರ್ಮಾಪಕರಾದ ರಾಜೇಂದ್ರ ಸಿಂಗ್ ಬಾಬು ಅವರ ರಾಜಿನಾಮೆಯಿಂದ ತೆರವಾಗಿದ್ದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಾಗತಿಹಳ್ಳಿ ನೇಮಕಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.