ಕರುನಾಡ ಚಕ್ರವರ್ತಿ ಶಿವಣ್ಣನ ಹಿಂದಿಕ್ಕಿದ ಅಭಿನಯ ಚಕ್ರವರ್ತಿ ಸುದೀಪ್!
ಕರುನಾಡ ಚಕ್ರವರ್ತಿ ಶಿವರಾಜ ಕುಮಾರ್ ಮತ್ತು ಅಭಿನಯದ ಚಕ್ರವರ್ತಿ ಕಿಚ್ಚಾ ಸುದೀಪ್ ನಡುವೆ ಪೈಪೋಟಿ ಆರಂಭವಾಗಿದೆ...

Published On :
ಕರುನಾಡ ಚಕ್ರವರ್ತಿ ಶಿವರಾಜ ಕುಮಾರ್ ಮತ್ತು ಅಭಿನಯದ ಚಕ್ರವರ್ತಿ ಕಿಚ್ಚಾ ಸುದೀಪ್ ನಡುವೆ ಪೈಪೋಟಿ ಆರಂಭವಾಗಿದೆ.
ಹೌದು ಶಿವಣ್ಣ ಮತ್ತು ಸುದೀಪ್ ನಟನೆಯ ದಿ ವಿಲನ್ ಚಿತ್ರ ಟೀಸರ್ ಬಿಡುಗಡೆಯಾಗಿದೆ. ಉಭಯ ನಾಯಕರು ಕಾಣಿಸಿಕೊಂಡಿರುವ ಎರಡು ಪ್ರತ್ಯೇಕ ಟೀಸರ್ ಬಿಡುಗಡೆಯಾಗಿದ್ದು ಶಿವಣ್ಣರ ಟೀಸರ್ ಗಿಂತ ಸುದೀಪ್ ಟೀಸರ್ ವೀಕ್ಷಣೆಯಲ್ಲಿ ಮುಂದಿದೆ.
ಎರಡು ಟೀಸರ್ ಗಳು ನಿನ್ನೆಯೇ ಏಕಕಾಲಕ್ಕೆ ಬಿಡುಗಡೆಯಾಗಿತ್ತು. ಇದರಲ್ಲಿ ಸುದೀಪ್ ಟೀಸರ್ 12 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಆಗಿದ್ದರೆ ಶಿವಣ್ಣರ ಟೀಸರ್ 8 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಆಗಿದೆ.
ಬಹುಕೋಟಿ ವೆಚ್ಚದ ದಿ ವಿಲನ್ ಚಿತ್ರವನ್ನು ಜೋಗಿ ಪ್ರೇಮ್ ನಿರ್ದೇಶಿಸಿದ್ದು ಚಿತ್ರವನ್ನು ಸಿಆರ್ ಮನೋಹರ್ ನಿರ್ಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
jogi premಜೋಗಿ ಪ್ರೇಮ್ShivarajkumarKiccha sudeepArjun Janyaಅರ್ಜುನ್ ಜನ್ಯಶಿವರಾಜಕುಮಾರ್ಕಿಚ್ಚಾ ಸುದೀಪ್ದಿ ವಿಲನ್CR Manoharಸಿಆರ್ ಮನೋಹರ್TheVillain
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


