ಸಿನಿಮಾ ಸುದ್ದಿ

ಶಿವಣ್ಣ ಅಭಿನಯದ 'ರುಸ್ತುಂ' ಸೆಟ್ ಗೆ ಶ್ರದ್ಧಾ ಶ್ರೀನಾಥ್ ಎಂಟ್ರಿ

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ರುಸ್ತು ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಇದೀಗ ನಟಿ ಶ್ರದ್ಧಾ ಶ್ರೀನಾಥ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ...

ಶಿವಣ್ಣ ಅಭಿನಯದ 'ರುಸ್ತುಂ' ಸೆಟ್ ಗೆ ಶ್ರದ್ಧಾ ಶ್ರೀನಾಥ್ ಎಂಟ್ರಿ
ಶಿವರಾಜಕುಮಾರ್-ಶ್ರದ್ಧಾ ಶ್ರೀನಾಥ್
Published On :
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ರುಸ್ತು ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಇದೀಗ ನಟಿ ಶ್ರದ್ಧಾ ಶ್ರೀನಾಥ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಸಾಹಸ ನಿರ್ದೇಶಕ ರವಿವರ್ಮಾ ಚೊಚ್ಚಲ ನಿರ್ದೇಶನದ ರುಸ್ತು ಚಿತ್ರದ ಚಿತ್ರೀಕರಣ ಮಾರ್ಚ್ 14ರಿಂದ ಸೆಟ್ಟೆರಿದೆ. ಚಿತ್ರದ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ಗಳನ್ನು ಹಾಕಲಾಗಿದೆ. ಇನ್ನು ಚಿತ್ರದಲ್ಲಿ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಶ್ರದ್ಧಾ ಶ್ರೀನಾಥ್ ಅವರು ಇಂದು ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಇನ್ನು ಶಿವರಾಜ್ ಕುಮಾರ್ ಜತೆ ಇದೇ ಮೊದಲ ಬಾರಿಗೆ ಶ್ರದ್ಧಾ ನಟಿಸುತ್ತಿದ್ದಾರೆ. 
ಇನ್ನು ಚಿತ್ರದಲ್ಲಿ ಮಯೂರಿ ಶಿವರಾಜ್ ಕುಮಾರ್ ಅವರ ತಂಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸುತ್ತಿದ್ದು ಮಹೇಂದ್ರ ಸಿಂಹರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.