ಅರ್ಜುನ್ ಸರ್ಜಾ ವಿರುದ್ಧ ಶೃತಿ MeToo ಆರೋಪ: ಶೃತಿ ವಿರುದ್ಧ ಕಿಡಿ, ವಿಸ್ಮಯ ಛಾಯಾಗ್ರಾಹಕ ಹೇಳಿದ್ದೇನು?
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ವಿರುದ್ಧ ವಿಸ್ಮಯ ಚಿತ್ರದ ಛಾಯಾಗ್ರಾಹಕ ತಿರುಗಿಬಿದ್ದಿದ್ದಾರೆ...

Published On :
ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ವಿರುದ್ಧ ವಿಸ್ಮಯ ಚಿತ್ರದ ಛಾಯಾಗ್ರಾಹಕ ತಿರುಗಿಬಿದ್ದಿದ್ದಾರೆ.
ಅರ್ಜುನ್ ಸರ್ಜಾ ಪರ ಬ್ಯಾಟ್ ಬೀಸಿರುವ ಛಾಯಾಗ್ರಾಹಕ ಅರವಿಂದ್ ಕೃಷ್ಣ ಚಿತ್ರದ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.
ಈ ಚಿತ್ರದ ಶೂಟಿಂಗ್ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡೀ ಶೂಟಿಂಗ್ ಸೆಟ್ ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
arjun sarjaಅರ್ಜುನ್ ಸರ್ಜಾSandalwoodShruthi Hariharanಶೃತಿ ಹರಿಹರನ್ಸ್ಯಾಂಡಲ್ವುಡ್MeToo allegationsಮೀಟೂ ಆರೋಪArvind Krishnaಅರವಿಂದ್ ಕೃಷ್ಣ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


